News Karnataka Kannada
Monday, April 29 2024
ವಿದೇಶ

ಮ್ಯಾನ್ಮಾರ್‌ನಲ್ಲಿ ಸೇನೆಯಿಂದ ದಾಳಿ, 100 ಮಂದಿ ನಾಗರಿಕರ ಸಾವು

Security forces kill terror commander
Photo Credit : Pixabay

ಮ್ಯಾನ್ಮಾರ್‌: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಮೃತಪಟ್ಟಿದ್ದಾರೆ.

ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ ಸೇರಿದಂತೆ ಅಮೆರಿಕ ರಾಷ್ಟ್ರಗಳು ಖಂಡಿಸಿವೆ. 2021ರಲ್ಲಿ ಮ್ಯಾನ್ಮಾರ್‌ ನಲ್ಲಿ ಅಂಗ್‌ಸಾನ್‌ ಸೂಕಿ ನೇತೃತ್ವದ ಸರ್ಕಾರವನ್ನು ಪದಚ್ಯುತ ಗೊಳಿಸಿ ಸೇನೆ ಅಧಿಕಾರ ಹಿಡಿದಿತ್ತು. ಅಲ್ಲದೆ ಜನರ ಪ್ರತಿರೋಧ ಹತ್ತಿಕ್ಕಲು ಅಮಾಯಕರ ಮೇಲೆ ನಿರಂತರ ದಾಳಿಯನ್ನು ಸೇನೆ ನಡೆಸುತ್ತಿದೆ. ಈ ವರೆಗೆ 3 ಸಾವಿರಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು