ಮ್ಯಾಡ್ರಿಡ್: ಸ್ಪೇನ್ನ ಮುರ್ಸಿಯಾದಲ್ಲಿ ನೈಟ್ಕ್ಲಬ್ನಲ್ಲಿ ಭಾನುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 15 ಜನರು ಇನ್ನೂ ನಾಪತ್ತೆಯಾಗಿದ್ದಾರೆ.
ಈ ಘಟನೆಯು ಫೋಂಡಾ ಮಿಲಾಗ್ರೋಸ್ ನೈಟ್ಕ್ಲಬ್ನಲ್ಲಿ ಬೆಳಿಗ್ಗೆ 6 ಗಂಟೆಗೆ (4 a.m. GMT/9.30 a.m. IST) ಸಂಭವಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. 28 ವರ್ಷದ ಮಹಿಳೆ ಸೇರಿದಂತೆ 15 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಡಿಯಾಗೋ ಸೆರಾಲ್ ಸ್ಪ್ಯಾನಿಷ್ ಟಿವಿ ಚಾನೆಲ್ ಆರ್ಟಿಇಗೆ ತಿಳಿಸಿದ್ದಾರೆ.
ನಾನು ಬದುಕುಳಿಯುವುದು ಸಾಧ್ಯವೇ ಇಲ್ಲ ಎಂದು ಮಹಿಳೆ ತನ್ನ ತಾಯಿಗೆ ಮೆಸೇಜ್ ಕಳುಹಿಸಿದ್ದರು ಎಂದು ಬಿಬಿಸಿ ವರದಿ ಮಾಡಿದೆ. ಅಗ್ನಿಶಾಮಕ ದಳದವರು ನಾಲ್ಕು ದೇಹಗಳನ್ನು ಪತ್ತೆ ಮಾಡಿದ್ದಾರೆ. 1990 ರಲ್ಲಿ, ಜರಗೋಜಾದಲ್ಲಿ ಸಂಭವಿಸಿದ ಬೆಂಕಿಯಲ್ಲಿ 43 ಜನರು ಸಾವನ್ನಪ್ಪಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…