Categories: ವಿದೇಶ

ರಷ್ಯಾದಲ್ಲಿ ಕಳಪೆ ಗುಣಮಟ್ಟದ ಮದ್ಯ ಸೇವಿಸಿ 18 ಜನರು ಸಾವು

ಮಾಸ್ಕೋ: ರಷ್ಯಾದ ಎರಡು ಪ್ರದೇಶಗಳಲ್ಲಿ ಸೈಡರ್ ಎಂಬ ಮದ್ಯ ಕುಡಿದು ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉಲಿಯಾನೋವ್ಸ್ಕ್ ಪ್ರದೇಶದಲ್ಲಿ 16 ಜನರು ಮತ್ತು ಸಮರಾ ಪ್ರದೇಶದಲ್ಲಿ ಇಬ್ಬರು ಮಿಸ್ಟರ್ ಸೈಡರ್-ಬ್ರಾಂಡ್ ಆಲ್ಕೋಹಾಲ್‌ ಕುಡಿದು ಸಾವನ್ನಪ್ಪಿದ್ದಾರೆ.

ಅಲ್ಲದೆ ಉಡ್ಮುರ್ಟಿಯಾದಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸಮಾರಾ ಪ್ರದೇಶದ ಕಾರ್ಖಾನೆಯಲ್ಲಿ ಪಾನೀಯವನ್ನು ತಯಾರಿಸಲಾಗಿತ್ತು, ಸೈಡರ್‌ನಲ್ಲಿ ಯಾವ ವಸ್ತುವು ವಿಷಕ್ಕೆ ಕಾರಣವಾಯಿತು ಎಂಬುದನ್ನು ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ.

ರಷ್ಯಾದ ಗ್ರಾಹಕ ಹಕ್ಕುಗಳು ಮತ್ತು ಮಾನವ ಯೋಗಕ್ಷೇಮದ ವಾಚ್‌ಡಾಗ್ ರೋಸ್ಪೊಟ್ರೆಬ್ನಾಡ್ಜೋರ್‌ನ ಮುಖ್ಯಸ್ಥ ಅನ್ನಾ ಪೊಪೊವಾ ಅಂತಹ ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಪೊಲೀಸರು ಸೈಡರ್ ಉತ್ಪಾದಕ ಕಂಪನಿ ಮುಖ್ಯಸ್ಥರನ್ನು ವಶಕ್ಕೆ ಪಡೆದಿದ್ದಾರೆ.

Sneha Gowda

Recent Posts

ಬೀದರ್‌ನ ’14 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

'ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಮೇ 5ರಂದು ನಡೆಯಲಿದೆ' ಎಂದು ನೀಟ್‌ ಸಂಯೋಜಕ…

18 mins ago

ಮೋದಿ ಬಂದರೂ ಮಾದಿಗರು ಬಿಜೆಪಿ ಬೆಂಬಲಿಸಲ್ಲ: ಚಂದ್ರಕಾಂತ ಹಿಪ್ಪಳಗಾಂವ

ತೆಲಂಗಾಣದ ಮಂದಾಕೃಷ್ಣ ಮಾದಿಗ ಅಲ್ಲ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಂದರೂ ಮಾದಿಗರು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಪರಿಶಿಷ್ಟ…

25 mins ago

ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ…

32 mins ago

ಶರೀರದ ದಾಹ, ಬಾಯಾರಿಕೆ ನಿವಾರಣೆಗಾಗಿ ಚಿಂಚಾ ಪಾನಕ ಬಳಸಿ: ಡಾ.ಶುಭ ರಾಜೇಶ್

ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು. ಜೀರ್ಣಕ್ರಿಯೆ ಉತ್ತಮಗೊಳಿಸಲು ಶರೀರದ ದಾಹ ನಿವಾರಣೆಗಾಗಿ ಆರೋಗ್ಯಕರ…

47 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ: ಮಲ್ಲಪ್ಪ ಸಾಲಿ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

1 hour ago

ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್‌ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.

1 hour ago