Categories: ವಿದೇಶ

ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ: 28 ಮಂದಿ ಬಲಿ

ಗಾಜಾ, ಮೇ.12: ಇಸ್ರೇಲ್ ಮೇಲೆ ಪ್ಯಾಲೇಸ್ತೆನಿ ಪಡೆಗಳು ನಡೆಸಿದ ರಾಕೆಟ್‌ ದಾಳಿಗೆ ಪ್ರತಿಯಾಗಿ ಇಸ್ರೇಲಿ ಯುದ್ಧ ವಿಮಾನಗಳು ಸತತ ಮೂರನೇ ದಿನವೂ ಗಾಜಾ ಪಟ್ಟಿಯ ಮೇಲೆ ತೀವ್ರವಾದ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, 28 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಮತ್ತು 93 ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇದುವರೆಗೆ 93 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ದೃಢಪಡಿಸಿದೆ.

ಪ್ಯಾಲೇಸ್ಟಿನಿಯನ್ ಇಸ್ಲಾಮಿಕ್ ಜಿಹಾದ್ ಮತ್ತು ಇಸ್ಲಾಮಿಕ್ ರೆಸಿಸ್ಟೆನ್ಸ್ ಮೂವ್‌ಮೆಂಟ್ (ಹಮಾಸ್) ಸೇರಿದಂಪ್ಯಾಲೇಸ್ಟಿನಿಯನ್ ಬಣ ಮತ್ತು ಇಸ್ರೇಲಿ ಪಡೆಗಳ ನಡುವೆ ಕಾಳಗ ನಡೆದಿದೆ.

ಪ್ಯಾಲೇಸ್ಟಿನಿಯನ್ ಮೂಲಗಳ ಪ್ರಕಾರ, ಈಜಿಪ್ಟ್, ಕತಾರ್ ಮತ್ತು ಯುಎನ್ ಇಸ್ರೇಲ್ ಮತ್ತು ಪಿಐಜೆ ಸೇರಿದಂತೆ ಹಲವು ದೇಶಗಳು ಕದನ ವಿರಾಮಕ್ಕೆ ಪ್ರಯತ್ನಿಸುತ್ತಿವೆ.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

1 hour ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

2 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

2 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

3 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

3 hours ago