News Karnataka Kannada
Sunday, May 05 2024
ವಿದೇಶ

ಚೀನ: ಹಲವೆಡೆ ಮತ್ತೆ ಲಾಕ್‌ಡೌನ್‌ ಜಾರಿ

China imposes lockdown again in several parts of the country
Photo Credit : Pixabay

ಬೀಜಿಂಗ್‌: ಚೀನದಲ್ಲಿ ಮತ್ತೂಮ್ಮೆ ಕೊರೊನಾ  ಸೋಂಕಿನ ಸಮಸ್ಯೆ ತೀವ್ರ ರೀತಿಯಲ್ಲಿ ಬಾಧಿಸಲು ಶುರುವಾಗಿದ್ದು, ಬುಧವಾರದ 227 ಸೇರಿದಂತೆ ಈ ವಾರದಲ್ಲಿ ಚೀನದಲ್ಲಿ 2,883 ಕೊರೊನಾ ಸೋಂಕುಗಳು ದೃಢಪಟ್ಟಿವೆ.

ಈ ಹಿನ್ನೆಲೆ ಕ್ಸಿನ್‌ಜಿಯಾಂಗ್‌ ಪ್ರಾಂತ್ಯ ಸೇರಿದಂತೆ ಚೀನದಾದ್ಯಂತ ಮತ್ತೂಮ್ಮೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ರೈಲು, ಬಸ್‌ಗಳಲ್ಲಿ ಸಾರ್ವಜನಿಕರ ಪ್ರಯಾಣದ ಮೇಲೆ ನಿರ್ಬಂಧ ಹೇರಲಾಗಿದೆ. ಹಲವು ಸ್ಥಳಗಳಲ್ಲಿ ಲಾಕ್‌ಡೌನ್‌ ಅನ್ನೂ ಜಾರಿಗೊಳಿಸಲಾಗಿದೆ.

ಅ.16ರಂದು ಕಮ್ಯೂನಿಸ್ಟ್‌ ಪಾರ್ಟಿ ಆಫ್ ಚೀನಾದ ಕಾರ್ಯಕ್ರಮ ರಾಜಧಾನಿ ಬೀಜಿಂಗ್‌ನಲ್ಲಿ ನಡೆಯಲಿರುವಂತೆಯೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಚೀನದ ಹಾಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರಿಗೆ ಮೂರನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ನೀಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು