News Karnataka Kannada
Wednesday, May 08 2024
ವಿದೇಶ

ಟೋಕಿಯೋ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ

Collision between two planes at Tokyo airport
Photo Credit : IANS

ಟೋಕಿಯೊ: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ಟ್ಯಾಕ್ಸಿವೇ ಬಳಿ ಶನಿವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಜಪಾನ್‌ನ ಸಾರಿಗೆ ಸಚಿವಾಲಯ ತಿಳಿಸಿದೆ.

ಬ್ಯಾಂಕಾಕ್‌ಗೆ ಹೋಗುತ್ತಿದದ ಥಾಯ್ ಏರ್‌ವೇಸ್ ವಿಮಾನ ಮತ್ತು ಇವಿಎ ಏರ್‌ ವಿಮಾನದ ನಡುವೆ ಡಿಕ್ಕಿಯಾಗಿದೆ ಎಂದು ಕ್ಸಿನ್‌ಹುವಾ ಸುದ್ದಿ ಸಂಸ್ಥೆ ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಹೇಳಿದೆ. ಪ್ರಸ್ತುತ, ಎರಡು ವಿಮಾನಗಳನ್ನು ರನ್‌ವೇಯಲ್ಲಿ ನಿಲ್ಲಿಸಲಾಗಿದೆ. ಥಾಯ್ ಏರ್‌ವೇಸ್ ವಿಮಾನದ ರೆಕ್ಕೆಯ ಭಾಗವು ಮುರಿದುಹೋಗಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು