Categories: ವಿದೇಶ

ಮೋಚಾ ಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 140ಕ್ಕೆ ಏರಿಕೆ

ಯಾಂಗೂನ್: ಮ್ಯಾನ್ಮಾರ್‌ನಲ್ಲಿ ಮೋಚಾ ಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 140 ಮೀರಿದೆ ಎಂದು ಮ್ಯಾನ್ಮಾರ್‌ನ ಆಡಳಿತ ಹೇಳಿದೆ.

ಮೋಚಾ ಚಂಡಮಾರುತದಿಂದ 183,024 ಮನೆಗಳು, 1,711 ಧಾರ್ಮಿಕ ಕಟ್ಟಡಗಳು 1,397 ಶಾಲೆಗಳು, 227 ಆಸ್ಪತ್ರೆಗಳು, 11 ಟೆಲಿಕಾಂ ಟವರ್‌ಗಳು, ಎರಡು ವಿಮಾನ ನಿಲ್ದಾಣಗಳು ಮತ್ತು 340 ಇಲಾಖಾ ಕಟ್ಟಡಗಳು ಹಾನಿಗೆ ಒಳಗಾಗಿವೆ ಎಂದು ಆಡಳಿತ ತಿಳಿಸಿದೆ.

ಮೋಚಾದಿಂದ ರಾಖೈನ್, ಅಯೆಯರ್ವಾಡಿ, ಬಾಗೊ, ಯಾಂಗೋನ್, ಮ್ಯಾಗ್ವೇ, ಸಾಗಯಿಂಗ್, ಚಿನ್, ಮ್ಯಾಂಡಲೆ, ಮೊನ್, ಶಾನ್ ಮತ್ತು ನೇ ಪೈ ತಾವ್ ಕೌನ್ಸಿಲ್ ಪ್ರದೇಶದಲ್ಲಿ ಹಾನಿಯಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಉಲ್ಲೇಖಿಸಿದೆ. ರಾಖೈನ್ ರಾಜ್ಯದ 17 ಟೌನ್‌ಶಿಪ್‌ಗಳು ಮತ್ತು ಚಿನ್ ರಾಜ್ಯದ ನಾಲ್ಕು ಟೌನ್‌ಶಿಪ್‌ಗಳಿಗೆ ವಿಪರೀತ ಹಾನಿಯಾಗಿದೆ.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

4 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

4 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

5 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

5 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

6 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

6 hours ago