ಹಾಂಕಾಂಗ್: ನ್ಯೂಜಿಲೆಂಡ್ನ ಕೆರ್ಮಾಡೆಕ್ ದ್ವೀಪಗಳಲ್ಲಿ ಸೋಮವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. 374.033 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಇತ್ತು ಎಂದು ವರದಿಗಳು ತಿಳಿಸಿವೆ.
ಹಾಂಕಾಂಗ್: ನ್ಯೂಜಿಲೆಂಡ್ನಲ್ಲಿ 6.1 ತೀವ್ರತೆಯ ಭೂಕಂಪನ
Photo Credit :
IANS
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.