ಬಲೂಚಿಸ್ತಾನ: ಮುಂದಿನ 24 ಗಂಟೆಗಳಲ್ಲಿ ಪಾಕಿಸ್ತಾನ ತನ್ನ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಭೂಕಂಪವನ್ನು ಎದುರಿಸಬೇಕಾಗುತ್ತದೆ ಎಂದು ನೆದರ್ಲೆಂಡ್ನ ವಿಜ್ಞಾನಿಯೊಬ್ಬರು ಭವಿಷ್ಯ ನುಡಿದಿದ್ದಾರೆ.
ಈ ಭವಿಷ್ಯವನ್ನು ನೆದರ್ಲ್ಯಾಂಡ್ಸ್ ಮೂಲದ ಸಂಸ್ಥೆ ಸೋಲಾರ್ ಸಿಸ್ಟಂ ಜಿಯೋಮೆಟ್ರಿ ಸರ್ವೆನ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್ ನುಡಿದಿದ್ದಾರೆ. ಅಕ್ಟೋಬರ್ 1 ಮತ್ತು 3 ರ ನಡುವಿನ ಸಮಯವು ಪಾಕಿಸ್ತಾನಕ್ಕೆ ನಿರ್ಣಾಯಕ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಲಿದೆ ಎಂದು ಹೂಗರ್ಬೀಟ್ಸ್ ಹೇಳಿದ್ದಾರೆ.