Categories: ವಿದೇಶ

ಇಟಲಿಯಲ್ಲಿ ಹಠಾತ್‌ ಪ್ರವಾಹ: 8 ಮಂದಿ ಸಾವು

ರೋಮ್: ಇಟಲಿಯಲ್ಲಿ ಉಂಟಾದ ಹಠಾತ್‌ ಪ್ರವಾಹದಿಂದ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. 12 ಸಾವಿರ ಮಂದಿ ನಿರಾಶ್ರಿತರಾಗಿದ್ದಾರೆ. ಕಟ್ಟಡಗಳ ಎತ್ತರದ ಮಹಡಿಗಳಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ಈ ಮಧ್ಯೆ ಕಾಣೆಯಾದವರ ಸಂಖ್ಯೆ ಏರುತ್ತಿದ್ದು, ಸಾವಿನ ಸಂಖ್ಯೆ ಹೆಚ್ಷಾಗುವ ಆತಂಕ ಇದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, 48 ಗಂಟೆಗಳಲ್ಲಿ 50 ಸೆಂ.ಮೀ ಗಿಂತ ಹೆಚ್ಚು ಮಳೆಯಾಗಿದೆ. ಬೊನಾಸಿನಿ ಪ್ರದೇಶದಲ್ಲಿ ಅತಿಹೆಚ್ಚು ಮಳೆ ಮತ್ತು ಪ್ರವಾಹ ಸ್ಥಿತಿ ಎದುರಾಗಿದೆ.

ಇಟಲಿಯ ನಾಗರಿಕ ರಕ್ಷಣೆ ಮತ್ತು ಸಾಗರ ನೀತಿ ಸಚಿವ ನೆಲ್ಲೊ ಮುಸುಮೆಸಿ ತೊಂದರೆಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ, ತುರ್ತು ನಿಧಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

Gayathri SG

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

13 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

59 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago