ಸಾವೊ ಪಾಲೊ: ಬ್ರೆಜಿಲ್ನ ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಒಂಬತ್ತು ಮಂದಿ ಸಜೀವ ದಹನರಾಗಿದ್ದಾರೆ.
ಎಂಎಸ್ಟಿ ಪ್ರಕಾರ, ಪಾರಾಪೇಬಾಸ್ ಪಟ್ಟಣದಲ್ಲಿರುವ ಗ್ರಾಮೀಣ ರೈತರ ಶಿಬಿರದಲ್ಲಿ ಇಂಟರ್ನೆಟ್ ವೈರಿಂಗ್ ಕಾಮಗಾರಿ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಕೆಲವು ಗುಡಿಸಲುಗಳಿಗೆ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ಒಂಬತ್ತು ಮಂದಿಯಲ್ಲಿ ಆರು ಮಂದಿ ಶಿಬಿರದಲ್ಲಿದ್ದವರಾಗಿದ್ದು, ಉಳಿದ ಮೂವರು ಇಂಟರ್ನೆಟ್ ಕಂಪನಿಯ ಉದ್ಯೋಗಿಗಳಾಗಿದ್ದಾರೆ.
ಎಂಟು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಏಳು ಮಂದಿ ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…