Categories: ವಿದೇಶ

ಟೊಕಿಯೊ: ಜಪಾನ್‌ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಟೊಕಿಯೊ:  ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ.

ಗುಂಡೇಟಿನಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎನ್​ಎಚ್​ಕೆ ಮಾಧ್ಯಮ ವರದಿ ಮಾಡಿದೆ. ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಘಟನೆ ಭಾರತೀಯ ಕಾಲಮಾನ ಪ್ರಕಾರ ಶುಕ್ರವಾರ ಬೆಳಗ್ಗೆ 8.30ಕ್ಕೆ ಸಂಭವಿಸಿದೆ. 67 ವರ್ಷದ ಅಬೆ ಅವರು ನಾರಾ ನಗರದ ರಸ್ತೆವೊಂದರ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ವೇಳೆ ಎರಡು ಸುತ್ತು ಗುಂಡು ಹಾರಿಸಿದ ಶಬ್ದ ಕೇಳಿ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago