Categories: ವಿದೇಶ

ಗಾಜಾ ಕದನ ವಿರಾಮ, ಒತ್ತೆಯಾಳು ಬಿಡುಗಡೆ ನಾಳೆಯಿಂದ: ಕತಾರ್

ಇಸ್ರೇಲ್‌: ಗಾಜಾದಲ್ಲಿ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಪ್ರಕ್ರಿಯೆ ಶುಕ್ರವಾರ ಪ್ರಾರಂಭವಾಗುತ್ತದೆ ಎಂದು ಕತಾರ್ ಗುರುವಾರ ಹೇಳಿದೆ.

ಕದನ ವಿರಾಮವು ಶುಕ್ರವಾರ ಸ್ಥಳೀಯ ಸಮಯ ಬೆಳಗ್ಗೆ 7 ಕ್ಕೇ ಆರಂಭವಾಗುತ್ತದೆ. 13 ಒತ್ತೆಯಾಳುಗಳನ್ನು ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಶಾಂತಿ ಮಾತುಕತೆಗಳ ಮೊದಲ ಪ್ರಕ್ರಿಯೆಯಾಗಿ ಈ ಬೆಳವಣಗೆ ನಡೆದಿದೆ.

ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸಹಾಯದಿಂದ ಕತಾರ್ ಈ ಮಾತುಕತೆ, ಕದನ ವಿರಾಮದ ಮಧ್ಯಸ್ಥಿಕೆ ವಹಿಸಿದೆ. ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಲ್ಲಿ ಹಮಾಸ್‌ 1200 ಜನರನ್ನು ಕೊಂದು ಹಾಕಿದ್ದು ಬಳಿಕ ದಾಳಿ – ಪ್ರತಿ ದಾಳಿ ಆರಂಭಗೊಂಡಿತು.

Ashika S

Recent Posts

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

1 hour ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

1 hour ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

1 hour ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

2 hours ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

2 hours ago