Categories: ವಿದೇಶ

ನೋಡನೋಡುತ್ತಿದ್ದಂತೆ ಸರೋವರಕ್ಕೆ ಅಪ್ಪಳಿಸಿದ ಹೆಲಿಕಾಪ್ಟರ್

ಹಂಗೇರಿಯ ಬಾಲಾಟನ್ ಸರೋವರಕ್ಕೆ ಪೊಲೀಸ್ ಹೆಲಿಕಾಪ್ಟರ್ ಅಪ್ಪಳಿಸಿದ ಕ್ಷಣದ ವೀಡಿಯೊ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸ್ಕೈ ನ್ಯೂಸ್ ವರದಿಯ ಪ್ರಕಾರ, ಹಂಗೇರಿಯ ಬಾಲಾಟೊನ್ಸ್ಜೆಪ್ಲಾಕ್‌ನಲ್ಲಿ ಏರ್ ಪೋಲಿಸಿಂಗ್ ಸೇವೆಯ ರಿಹರ್ಸಲ್‌ ವೇಳೆ ಗುರುವಾರ ಈ ಘಟನೆ ಸಂಭವಿಸಿದೆ.

ರೆಡ್ಡಿಟ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಸರೋವರಕ್ಕೆ ಹೆಲಿಕಾಪ್ಟರ್‌ ಅಪ್ಪಳಿಸಿದ ವಿಡಿಯೋಗಳು ಹರಿದಾಡಿವೆ. ”ಹಂಗೇರಿಯ MD-500E ಪೊಲೀಸ್ ಹೆಲಿಕಾಪ್ಟರ್ ಬಾಲಟನ್ ಸರೋವರಕ್ಕೆ ಬಿದ್ದಿದ್ದು, ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಇಬ್ಬರು ಸಿಬ್ಬಂದಿಯನ್ನು ನಂತರ ದೋಣಿಯ ಮೂಲಕ ರಕ್ಷಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago