News Karnataka Kannada
Saturday, May 04 2024
ವಿದೇಶ

ಇಸ್ಲಾಮಾಬಾದ್‌: ಇಮ್ರಾನ್‌ ಖಾನ್‌ ಆಪ್ತ ಖುರೇಶಿ ಸೆರೆ

Imran Khan's close aide Qureshi arrested in Islamabad
Photo Credit : IANS

ಇಸ್ಲಾಮಾಬಾದ್‌: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಅತ್ಯಾಪ್ತ ಹಾಗೂ ವಿರೋಧ ಪಕ್ಷದ ಮುಖಂಡ ಶಾ ಮೊಹಮ್ಮದ್‌ ಖುರೇಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್‌ ಖುರೇಷಿ ಅವರು ಎರಡು ಬಾರಿ ವಿದೇಶಾಂಗ ಸಚಿವರಾಗಿದ್ದರು. ಅವರ ಬಂಧನಕ್ಕೆ ಕಾರಣ ಗೊತ್ತಾಗಿಲ್ಲ. ವಿರೋಧ ಪಕ್ಷಗಳ ನಾಯಕರ ಖುರೇಶಿ ಬಂಧನ ಕುರಿತು  ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದರು. ಈ ಕಾರಣಕ್ಕೆ ಬಂಧನ ನಡೆದಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು