ಸ್ವಿಜರ್ಲ್ಯಾಂಡ್: ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್, ಬುರ್ಖಾ ಧರಿಸಿ ಓಡಾಡುವುದಕ್ಕೆ ನಿಷೇಧ ಹೇರುವ ವಿಧೇಯಕಕ್ಕೆ ಸ್ವಿಜರ್ಲ್ಯಾಂಡ್ ಪಾರ್ಲಿಮೆಂಟ್ ಅಂಗೀಕಾರ ನೀಡಿದೆ.
ಅಷ್ಟಕ್ಕೂ ಸ್ವಿಜರ್ಲ್ಯಾಂಡ್ ಬಲಪಂಥೀಯ ಆಡಳಿತದ ಪೀಪಲ್ಸ್ ಪಾರ್ಟಿ ಈಗಾಗಲೇ ಬುರ್ಖಾ ಬ್ಯಾನ್ ಮಾಡಲು 2021ರಲ್ಲೇ ಸ್ವಿಸ್ ಸಂಸತ್ ಮೇಲ್ಮನೆಯಲ್ಲಿ ಅಂಗೀಕಾರ ಪಡೆದಿತ್ತು. ಇದೀಗ ಕೆಳಮನೆಯಲ್ಲಿ ಕೂಡ ಇದೀಗ ಬಿಲ್ ಪಾಸ್ ಆಗಿದೆ. 151-29ರ ವ್ಯತ್ಯಾಸದಲ್ಲಿ ‘ಹಿಜಾಬ್’ ಬ್ಯಾನ್ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ಸಿಕ್ಕಿದೆ.
ಹೀಗಾಗಿ ಇನ್ನುಮುಂದೆ ಸ್ವಿಜರ್ಲ್ಯಾಂಡ್ನ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿದರೆ 1,000 ಸ್ವಿಸ್ ಫ್ರಾಂಕ್ಸ್ ಅಂದರೆ ಅಮೆರಿಕನ್ ಡಾಲರ್ ಲೆಕ್ಕದಲ್ಲಿ ಸುಮಾರು 1,100 ಡಾಲರ್ ದಂಡ ಬೀಳಲಿದೆ. ಭಾರತದ ರೂಪಾಯಿಗೆ ಇದನ್ನ ಕನ್ವರ್ಟ್ ಮಾಡಿ ಹೇಳುವುದಾದರೆ ಸುಮಾರು 91 ಸಾವಿರ ರೂಪಾಯಿ ದಂಡ ಕಟ್ಟಬೇಕಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…