News Karnataka Kannada
Sunday, May 05 2024
ವಿದೇಶ

ಡಮಾಸ್ಕಸ್ ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದ ಇಸ್ರೇಲ್‌

Israel attacks Damascus airport
Photo Credit : News Kannada

ಜೆರುಸಲೇಂ: ಡಮಾಸ್ಕಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಸಿರಿಯಾದ ಮಾಧ್ಯಮಗಳು ವರದಿ ಮಾಡುತ್ತಿವೆ. ಇಸ್ರೇಲ್ ಅಲೆಪ್ಪೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ದಾಳಿ ನಡೆಸಿದೆ ಎಂದು ಸಿರಿಯನ್ ಮಾಧ್ಯಮಗಳು ವರದಿ ಮಾಡಿವೆ.

ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ, ಆದರೆ ಜೀವಹಾನಿಯಾದ ವರದಿಯಿಲ್ಲ ಎಂದು ಶಾಮ್ ಎಫ್‌ಎಂ ರೇಡಿಯೋ ಹೇಳಿದೆ. ಏತನ್ಮಧ್ಯೆ, ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ವಕ್ತಾರ ರಿಯರ್ ಅಡ್ಮ್. ಡೇನಿಯಲ್ ಹಗರಿ ಅವರು ಗಾಜಾ ಪಟ್ಟಿಯಲ್ಲಿ ಮಿಲಿಟರಿಯ ದಾಳಿಗಳು ಹಮಾಸ್‌ ಉಗ್ರರನ್ನು ಕಂಗೆಡಿಸಿದೆ ಎಂದು ಹೇಳಿದ್ದಾರೆ.

ಹಮಾಸ್ ಅರಾಜಕತೆ ಮತ್ತು ಅವ್ಯವಸ್ಥೆಯಲ್ಲಿದೆ. ಶನಿವಾರ ದಕ್ಷಿಣ ಇಸ್ರೇಲ್‌ನಲ್ಲಿನ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಸೇನೆಯು ನಿರ್ಮೂಲನೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು