News Karnataka Kannada
Monday, May 13 2024
ವಿದೇಶ

ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ: 500 ಮಂದಿ ಪ್ಯಾಲೆಸ್ಟೀನಿಯರ ಸಾವು

ಉಕ್ರೇನಿಯನ್ ನಗರಗಳ ಮೇಲೆ ರಷ್ಯಾದ ದಾಳಿ ಮುಂದುವರೆದಿದೆ. ಉತ್ತರ ಉಕ್ರೇನ್​ ನಗರವಾದ ಚೆರ್ನಿಹಿವ್ ಅನ್ನುಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. 
Photo Credit : IANS

ಗಾಜಾ: ಗಾಜಾ ಆಸ್ಪತ್ರೆ ಮೇಲೆ ಮಂಗಳವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಆಸ್ಪತ್ರೆಯಲ್ಲಿ ಸ್ಫೋಟ ಸಂಭವಿಸಿ ಸುಮಾರು 500 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದು ನಿಜವಾಗಿಯೂ ಇಸ್ರೇಲ್ ದಾಳಿಯ ಎಂಬುವುದು ಸ್ಪಷ್ಟವಾಗಿಲ್ಲ.

ದಕ್ಷಿಣ ಇಸ್ರೇಲಿ ಸಮುದಾಯಗಳ ಮೇಲೆ ಮಾರಣಾಂತಿಕ ಗಡಿಯಾಚೆಗಿನ ಹಮಾಸ್ ದಾಳಿಗೆ ಪ್ರತೀಕಾರವಾಗಿ ಜನನಿಬಿಡ ಪ್ರದೇಶಗಳ ವಿರುದ್ಧ ಇಸ್ರೇಲ್ ನಿರಂತರ ಬಾಂಬ್ ದಾಳಿಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಈ ಸ್ಫೋಟವು ಗಾಜಾದಲ್ಲಿ ಅತ್ಯಂತ ರಕ್ತಸಿಕ್ತ ಘಟನೆಯಾಗಿದೆ. ಇನ್ನು ಈ ಹಿನ್ನೆಲೆಯಲ್ಲಿ ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಮಧ್ಯಪ್ರಾಚ್ಯ ನಾಯಕರೊಂದಿಗೆ ಇಂದಿನ ಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು