News Karnataka Kannada
Tuesday, April 30 2024
ವಿದೇಶ

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ದಾಳಿ: 2.3 ಮಿಲಿಯನ್ ಜನರು ಅತಂತ್ರ

Israeli attacks on Gaza Patti: 2.3 million people stranded
Photo Credit : IANS

ಜರುಸಲೇಂ: ಇಸ್ರೇಲ್ ಮಿಲಿಟರಿ ಶುಕ್ರವಾರ ರಾತ್ರಿ ಗಾಜಾ ಗಡಿಯಲ್ಲಿ ತೀವ್ರವಾದ ಬಾಂಬ್‌ ಸುರಿಮಳೆ ನಡೆಸಿದೆ. ಇದರಿಂದ ಇಂಟರ್ನೆಟ್ ಮತ್ತು ಫೋನ್ ಸೇವೆಗಳು ರದ್ದಾಗಿ ಅದರ 2.3 ಮಿಲಿಯನ್ ಜನರು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶುಕ್ರವಾರ ರಾತ್ರಿಯ ನಂತರ ವೈಮಾನಿಕ ದಾಳಿಯಿಂದ ಗಾಜಾ ನಗರದಲ್ಲಿ ಆಗಾಗ ಸ್ಫೋಟಗಳು ಆಗುತ್ತಿದ್ದಂತೆಯೇ, ಇಂಟರ್ನೆಟ್, ಸೆಲ್ಯುಲಾರ್ ಮತ್ತು ಲ್ಯಾಂಡ್‌ಲೈನ್ ಸೇವೆಗಳು ಸ್ಥಗಿತಗೊಂಡಿವೆ. ಜನರು ಇನ್ನು ಮುಂದೆ ಆಂಬ್ಯುಲೆನ್ಸ್ ಸೇವೆ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಭಯವಾಗುತ್ತಿದೆ ಎಂದು ರೆಡ್ ಕ್ರೆಸೆಂಟ್ ಹೇಳಿದೆ.

ಬಾಂಬ್ ಸ್ಫೋಟದಿಂದಾಗಿ “ಎಲ್ಲಾ ಸಂವಹನ ಮತ್ತು ಇಂಟರ್ನೆಟ್ ಸೇವೆಗಳಿಗೆ ಸಂಪೂರ್ಣ ಅಡ್ಡಿಯಾಗಿದೆ ಎಂದು ಪ್ಯಾಲೆಸ್ತೀನ್ ಟೆಲಿಕಮ್ಯುನಿಕೇಶನ್ಸ್ ಕಂಪನಿ ಪಾಲ್ಟೆಲ್ ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು