ವಿದೇಶ

ಹಮಾಸ್‌ ಸಂಸತ್‌ ಕಟ್ಟಡ ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ಟೆಲ್ ಅವಿವ್: ಗಾಜಾ ಪಟ್ಟಿಯನ್ನು ಆಳುತ್ತಿರುವ ಹಮಾಸ್‌ನ ಸಂಸತ್ ಕಟ್ಟಡವನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ವಶಪಡಿಸಿಕೊಂಡಿವೆ. ಸೋಮವಾರ ಹಮಾಸ್ ಸಂಸತ್ ಕಟ್ಟಡವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಸ್ರೇಲ್ ಸೇನೆಯ ಗೋಲಾನಿ ಬ್ರಿಗೇಡ್ ತಿಳಿಸಿದ್ದಾರೆ.

ಗಾಜಾದ ಸಂಸತ್ ಕಟ್ಟಡದಲ್ಲಿ ಐಡಿಎಫ್ ಸೈನಿಕರು ಇಸ್ರೇಲಿ ಧ್ವಜವನ್ನು ಬೀಸುತ್ತಿರುವುದನ್ನು ಸಹ ಚಿತ್ರದಲ್ಲಿ ಕಾಣಬಹುದಾಗಿದೆ. ಉತ್ತರ ಗಾಜಾದಲ್ಲಿನ ಪ್ರಮುಖ ಆಸ್ಪತ್ರೆಗಳನ್ನು ಹಮಾಸ್ ತನ್ನ ಕಮಾಂಡ್ ಸೆಂಟರ್‌ಗಳಾಗಿ ಬಳಸುತ್ತಿದೆ ಎಂದು ಐಡಿಎಫ್‌ ಆರೋಪಿಸಿದೆ. ನಾಗರಿಕರನ್ನು ಎನ್‌ಕ್ಲೇವ್‌ನ ದಕ್ಷಿಣ ಭಾಗಕ್ಕೆ ಸ್ಥಳಾಂತರಿಸುವಂತೆ ಕೇಳಿಕೊಂಡಿದೆ.

Ramya Bolantoor

Recent Posts

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

29 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

56 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

1 hour ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

1 hour ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

2 hours ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

2 hours ago