ವಿದೇಶ

ಜೋಹಾನ್ಸ್‌ಬರ್ಗ್‌ನಲ್ಲಿ ಅಗ್ನಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 60ಕ್ಕೆ ಏರಿಕೆ

ಜೋಹಾನ್ಸ್‌ಬರ್ಗ್: ಮಧ್ಯ ಜೋಹಾನ್ಸ್‌ಬರ್ಗ್‌ನಲ್ಲಿ ಗುರುವಾರ ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಸಾವನ್ನಪ್ಪಿದವರ ಸಂಖ್ಯೆ 60ಕ್ಕೆ ಏರಿದೆ ಎಂದು ದಕ್ಷಿಣ ಆಫ್ರಿಕಾದ ನಗರದ ತುರ್ತು ಸೇವೆ ತಿಳಿಸಿದೆ.

ಘಟನೆಯಲ್ಲಿ 43 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಹಲವು ಮಂದಿ ಉಸಿರಾಟ ತೊಂದರೆಯಿಂದ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕಟ್ಟಡ ಪಾಳುಬಿದ್ದಿದ್ದು ಹಲವು ವರ್ಷಗಳ ಹಿಂದೆ ಇಲ್ಲಿ ಅಕ್ರಮ ವಲಸಿಗರು ನೆಲೆಕಂಡುಕೊಂಡಿದ್ದರು ಎನ್ನಲಾಗಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ಬಳಕೆಯಾಗದ ಕಟ್ಟಡಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವ ಕ್ರಿಮಿನಲ್‌ ಸಿಂಡಿಕೇಟ್‌ಗಳು, ಅಲ್ಲಿನ ನಿವಾಸಿಗಳಿಂದ ಬಲವಂತವಾಗಿ ಬಾಡಿಗೆ ವಸೂಲಿ ಮಾಡುವುದು ಸಾಮಾನ್ಯವಾಗಿದೆ.

Ashika S

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 min ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

15 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

34 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

50 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago