News Karnataka Kannada
Sunday, May 12 2024
ವಿದೇಶ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತ 7 ಸಾವು, ಮೂವರಿಗೆ ಗಾಯ

Two-wheeler collides with govt bus, rider killed
Photo Credit : Pixabay

ಕಾಬೂಲ್: ಅಫ್ಘಾನಿಸ್ತಾನದ ದವ್ಲತ್ ಷಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಆರೋಗ್ಯ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ವಾಹನವು ಲಗ್ಮನ್ ಪ್ರಾಂತ್ಯದ ಕಣಿವೆಯಿಂದ ಶನಿವಾರ ಉರುಳಿಬಿದ್ದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣವನ್ನು ಇನ್ನೂ ಪತ್ತೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು