News Karnataka Kannada
Sunday, May 05 2024
ವಿದೇಶ

ಹುಲಿ ಜತೆ ರಸ್ತೆಯಲ್ಲಿ ವಾಕಿಂಗ್ ಹೊರಟ ವ್ಯಕ್ತಿ: ವಿಡಿಯೋ ವೈರಲ್‌

Tiger
Photo Credit : News Kannada

ಇಸ್ಲಾಮಾಬಾದ್:‌ ಪಾಕಿಸ್ತಾನದ ಬ್ಯಾಂಕ್‌ ಆಫ್‌ ಖೈಬರ್‌ ಪ್ರದೇಶದ ಸಮೀಪದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಸರಪಳಿಯಿಂದ ಕಟ್ಟಿದ್ದ ಹುಲಿಯ ಜೊತೆ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಾರ್ವಜನಿಕವಾಗಿ ಹುಲಿಯನ್ನು ರಸ್ತೆಯಲ್ಲಿ ಅಡ್ಡಾಡಲು ಕರೆದೊಯ್ದಿರುವ ಬಗ್ಗೆ ನೆಟ್ಟಿಗರು ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಆಯಾಸದಿಂದ ಬಳಲಿರುವ ಹುಲಿ ತನ್ನ ಕೊರಳಿಗೆ ಹಾಕಿರುವ ಚೈನ್‌ ನಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಟಿಪ್‌ ಟಾಪ್‌ ಯಾತ್ರಾ ಹೆಸರಿನ ಇನ್ಸ್ಟಾಗ್ರಾಮ್‌ ಪೇಜ್‌ ನಲ್ಲಿ ಈ ವಿಡಿಯೋ ಶೇರ್‌ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು