News Karnataka Kannada
Saturday, April 27 2024
ವಿದೇಶ

ಪ್ರಧಾನಿ ‘ಡೀಪ್ ಫೇಕ್’ ವೀಡಿಯೊ ವೈರಲ್ : ಭರ್ಜರಿ ಪರಿಹಾರ ಕೋರಿದ ಮೆಲೋನಿ’

ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.
Photo Credit : NewsKarnataka

ಇಟಲಿ:  ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರ ಡೀಪ್ ಫೇಕ್ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದ್ದು, ಅವರು 100,000 ಯುರೋಗಳಷ್ಟು ಪರಿಹಾರವನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ಪುರುಷರು ಜಿಯೋರ್ಜಿಯಾ ಮೆಲೋನಿ ಅವರ ಮುಖವನ್ನು ಇನ್ನೊಬ್ಬ ವ್ಯಕ್ತಿಯ ದೇಹದ ಮೇಲೆ ಹೇರುವ ಮೂಲಕ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ವೀಡಿಯೊಗಳನ್ನು ಅಪ್ಲೋಡ್ ಮಾಡಲು ಬಳಸಿದ ಸ್ಮಾರ್ಟ್ ಫೋನ್ ಮತ್ತು ಡೀಪ್ಫೇಕ್ ವೀಡಿಯೊಗಳನ್ನು ಟ್ರ್ಯಾಕ್ ಮಾಡುವ ಮೂಲಕ ಪೊಲೀಸರು ಶಂಕಿತರನ್ನು ಪತ್ತೆಹಚ್ಚಿದ್ದಾರೆ. ಇಟಾಲಿಯನ್ ಪ್ರಧಾನಿ ಜುಲೈನಲ್ಲಿ ನ್ಯಾಯಾಲಯದ ಮುಂದೆ ಸಾಕ್ಷ್ಯ ನುಡಿಯಲಿದ್ದಾರೆ ಮತ್ತು ವೀಡಿಯೊಗಳನ್ನು ಯುನೈಟೆಡ್ ಸ್ಟೇಟ್ಸ್ ನ ಅಶ್ಲೀಲ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿರುವುದಾಗಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು