News Karnataka Kannada
Sunday, May 19 2024
ವಿದೇಶ

ಪ್ಯಾಲೆಸ್ತೀನ್​ಗೆ ನೀಲಿ ಚಿತ್ರ ತಾರೆ ಮಿಯಾ ಖಲೀಫಾ ಬೆಂಬಲ: ನೆಟ್ಟಿಗರಿಂದ ಕ್ಲಾಸ್‌

Mia Khalifa supports Palestine: Netizens class her
Photo Credit : Facebook

ಹಮಾಸ್​ ಭಯೋತ್ಪಾದಕರ ಹಠಾತ್​ ದಾಳಿಯಿಂದ ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದೆ. ಈಗಾಗಲೇ ವಿಶ್ವದ ಹಲವಾರು ದೇಶಗಳು ಹಮಾಸ್​ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಇಸ್ರೇಲ್​ಗೆ ಬೆಂಬಲ ಸೂಚಿಸಿದೆ. ಹೀಗಿರುವಾಗ ಮಾಜಿ ನೀಲಿ ಚಿತ್ರ ತಾರೆ ಮಿಯಾ ಖಲೀಫಾ ಪಾಲೆಸ್ತೀನ್​​ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡ ಮಿಯಾ ಖಲೀಫಾ, ಪ್ಯಾಲೆಸ್ತೀನ್​ನ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರ ಸ್ಥಿತಿ ತುಂಬಾ ಶೋಚನೀಯವಾಗಿದೆ. ಅವರಲ್ಲಿ ವಾಸಿಸುವ ಜನಸಂಖ್ಯೆಯ ಶೇಕಡಾ 42 ರಷ್ಟು 15 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಾರೆ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್ ಇತಿಹಾಸವು ಲಕ್ಷಾಂತರ ವರ್ಷಗಳಷ್ಟು ಹಳೆಯದಾಗಿದೆ. ಆದರೂ ನಾವು ಅವರ ನರಮೇಧವನ್ನು ನೋಡುತ್ತಿದ್ದೇವೆ ಮತ್ತು ಅದರ ಬಗ್ಗೆ ಯಾರೂ ಏನನ್ನೂ ಹೇಳುತ್ತಿಲ್ಲ ಎಂದಿದ್ದಾರೆ. ಅಲ್ಲದೆ ಕೆಲವೇ ವರ್ಷಗಳಲ್ಲಿ ಅದನ್ನು ಇತಿಹಾಸದ ರೂಪದಲ್ಲಿ ಕಾಲವೇ ಉತ್ತರ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಮಿಯಾ ಖಲೀಫಾ ಪ್ಯಾಲೆಸ್ತೀನ್‌ ಪ್ರೀತಿ ವಿರುದ್ಧ ನೆಟ್ಟಿಗರು ರೊಚ್ಚಿಗೆದ್ದಿದ್ದಾರೆ. ನೀವು ಗಾಜಾ ಸ್ಟ್ರಿಫ್ಗೆ ಹೋಗಿ ಯುದ್ಧ ಮಾಡಿ ಎಂದು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು