News Karnataka Kannada
Saturday, May 18 2024
ವಿದೇಶ

ರಷ್ಯಾ ಅಧ್ಯಕ್ಷರಿಗೆ ಹೃದಯಾಘಾತವಾಗಿದೆ ಎಂಬುದು ಸುಳ್ಳು ಸುದ್ದಿ

News that Russian President has suffered a heart attack is false
Photo Credit : News Kannada

ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ.

ರಷ್ಯಾದ ಮೂಲಗಳಿಂದ ದೊರೆತ ಮಾಹಿತಿಯ ಪ್ರಕಾರ, ಸೋಮವಾರ, 71 ವರ್ಷದ ವ್ಲಾದಿಮಿರ್ ಪುಟಿನ್ ದಿನವಿಡೀ ಕ್ರೆಮ್ಲಿನ್‌ನಲ್ಲಿ ತನ್ನ ಅಧಿಕೃತ ಕರ್ತವ್ಯಗಳನ್ನು ಮುಂದುವರೆಸಿದ್ದಾರೆ.

ಪುಟಿನ್ ಸೋಮವಾರ ಸಂಜೆ ಬ್ರೆಜಿಲ್ ಅಧ್ಯಕ್ಷರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಅಧ್ಯಕ್ಷ ಪುಟಿನ್ ರಷ್ಯಾದ ಪ್ರದೇಶದ ಗವರ್ನರ್ ಅವರನ್ನು ಭೇಟಿಯಾಗಿದ್ದಾರೆ. ಪುಟಿನ್ ಹೃದಯಾಘಾತಕ್ಕೆ ಸಂಬಂಧಿಸಿ ಟೆಲಿಗ್ರಾಂ ಚಾನಲ್​ನ ಪ್ರಕಟಣೆಯಲ್ಲಿ ನೀಡಿದ ಸುದ್ದಿ ನಕಲಿಯಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು