Categories: ವಿದೇಶ

14 ವರ್ಷದ ಬಾಲಕನಿಂದ ಗುಂಡಿನ ದಾಳಿ: ಒಂಬತ್ತು ಮಂದಿ ಸಾವು

ಬೆಲ್ಗ್ರೇಡ್‌: ಸರ್ಬಿಯಾದ ಪ್ರಾಥಮಿಕ ಶಾಲೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಬುಧವಾರ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ಮತ್ತು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆಂತರಿಕ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ವ್ರಕಾರ್ ಪುರಸಭೆಯ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ 8.40 ಗಂಟೆಗೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರಿಗೆ ತಿಳಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿ ಶಂಕಿತ ಅಪ್ರಾಪ್ತ ವಯಸ್ಕ, ಏಳನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ಒಬ್ಬ ಭದ್ರತಾ ಸಿಬ್ಬಂದಿ ಮತ್ತು ಎಂಟು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಓರ್ವ ಶಿಕ್ಷಕ ಮತ್ತು ಮೂವರು ಮಕ್ಕಳು ಬೆಲ್‌ಗ್ರೇಡ್‌ನ ತುರ್ತು ವೈದ್ಯಕೀಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಮೂರು ಮಕ್ಕಳು ಮಕ್ಕಳ ಆಸ್ಪತ್ರೆಯಲ್ಲಿದ್ದಾರೆ.

Gayathri SG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

1 hour ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

1 hour ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

2 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

2 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

3 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

3 hours ago