ಇಸ್ಲಾಮಾಬಾದ್: ಪಾಕಿಸ್ಥಾನದ ಸಾರ್ವತ್ರಿಕ ಚುನಾವಣೆಯನ್ನು 2024ರ ಜನವರಿಯ ಕೊನೆಯ ವಾರದಲ್ಲಿ ನಡೆಸುವುದಾಗಿ ಅಲ್ಲಿನ ಚುನಾವಣ ಆಯೋಗ ಘೋಷಿಸಿದೆ.
ಸದ್ಯ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆಯ ಪ್ರಗತಿ, ಮಾಜಿ ಪಿಎಂ ಇಮ್ರಾನ್ ಖಾನ್ ಸೇರಿದಂತೆ ಪ್ರಮುಖರ ವಿರುದ್ಧ ಕೇಸುಗಳು, ಕೈಕೊಟ್ಟ ಆರ್ಥಿಕ ಸ್ಥಿತಿಯಿಂದಾಗಿ ಚುನಾವಣೆ ಮುಂದೂಡಿಕೆಯಾಗಿದೆ ಇದೇ ವೇಳೆ, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿ ಸೆ.27ಕ್ಕೆ ಬಿಡು ಗಡೆಯಾಗಲಿದೆ.
ಜನವರಿಯಲ್ಲೇ ಖಚಿತ ದಿನಾಂಕ ಪ್ರಕಟಿಸಬೇಕು ಎಂದು ಅಲ್ಲಿನ ರಾಜ ಕೀಯ ಪಕ್ಷಗಳು ಆಯೋಗವನ್ನು ಆಗ್ರಹಿಸಿವೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ