Categories: ವಿದೇಶ

ಅಮೆರಿಕದಲ್ಲಿ ಮನುಷ್ಯನಿಗೆ ಹಂದಿ ಹೃದಯ ಜೋಡಣೆ

ನ್ಯೂಯಾರ್ಕ್: ಅಮೆರಿಕದ ಮೇರಿಲ್ಯಾಂಡ್ ವಿವಿ ತಜ್ಞರು ವೈದ್ಯ ಲೋಕದಲ್ಲಿ ಹೊಸ ಸಾಹಸ ಮಾಡಿದ್ದಾರೆ. ಸಾವಿನಂಚಿನಲ್ಲಿದ್ದ 58 ವರ್ಷದ ವ್ಯಕ್ತಿಯನ್ನು ಉಳಿಸಿಕೊಳ್ಳಲು ಅಂತಿಮ ಪ್ರಯತ್ನವಾಗಿ ಹಂದಿಯ ಹೃದಯವನ್ನು ಆತನಿಗೆ ಅಳವಡಿಸಿದ್ದಾರೆ.

ಈ ಆಪರೇಷನ್ ನಡೆದ ಎರಡು ದಿನಗಳಿಗೇ ರೋಗಿ ಚೇತರಿಸಿಕೊಂಡಿದ್ದು, ಖುಷಿ ಖುಷಿ ಕಾಮಿಡಿ ಮಾಡ್ಕೊಂಡು ಇದ್ದಾರೆ. ಕುರ್ಚಿಯಲ್ಲಿ ಆರಾಮಾಗಿ ಕುಳಿತುಕೊಂಡಿದ್ದಾರೆ. ಮುಂದಿನ ದಿನಗಳು ಕಠಿಣ ಎಂದೇ ಹೇಳಬಹುದು. ಆದರೆ ಸದ್ಯದ ಸ್ಪಂದನೆ ನಮ್ಮನ್ನೇ ಅಚ್ಚರಿಯ ಮಡುವಿನಲ್ಲಿ ಕೆಡವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಲಾರೆನ್ಸ್ ಫೌಸೆಟ್ ವ್ಯಕ್ತಿಯು ಹಂದಿ ಹೃದಯದ ಕಸಿ ಪಡೆದ ವಿಶ್ವದ 2ನೇ ರೋಗಿಯಾಗಿದ್ದಾರೆ.

Sneha Gowda

Recent Posts

ಮಕ್ಕಳ ಗೌಪ್ಯತೆ ಕಾಪಾಡಿದ್ದಕ್ಕೆ ಪಾಪ್ಸ್‌ಗೆ ದುಬಾರಿ ಗಿಫ್ಟ್ ಹ್ಯಾಂಪರ್ ಕೊಟ್ಟ ವಿರುಷ್ಕಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಕ್ಕಳ ಗೌಪ್ಯತೆ ಕಾಪಾಡಿಕೊಂಡು ಬಂದಿರುವುದರ ಗೌರವಾರ್ಥ ಪಾಪಾರಾಜಿಗಳಿಗೆ ದುಬಾರಿ ಉಡುಗೊರೆ…

14 mins ago

ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬೆಂಕಿ

ಕೇಂದ್ರ ದೆಹಲಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಇಂದು ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ.

19 mins ago

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

33 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

36 mins ago

ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್‌.ಡಿ ರೇವಣ್ಣ

ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ…

51 mins ago

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೋದಿ ನಾಮಿನೇಶನ್‌ ಮಾಡುವ…

52 mins ago