ನ್ಯೂಯಾರ್ಕ್: ನ್ಯೂಯಾರ್ಕ್ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ನದಿಗಳಂತಾಗಿವೆ. ಅದೇ ರೀತಿ ಹಲವು ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿದೆ. ಈ ಕಾರಣಕ್ಕೆ ಗವರ್ನರ್ ಕ್ಯಾಥಿ ಹೊಚುಲ್ ಅವರು ನ್ಯೂಯಾರ್ಕ್ ನಗರ, ಲಾಂಗ್ ಐಲ್ಯಾಂಡ್ ಮತ್ತು ಹಡ್ಸನ್ ವ್ಯಾಲಿಯಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಈ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಸುಮಾರು 4 ರಿಂದ 6 ಇಂಚುಗಳು (10 ರಿಂದ 15 ಸೆಂ.ಮೀ.) ಮಳೆಯಾಗಿದೆ ಎಂದು ರಾಷ್ಟ್ರೀಯ ಹವಾಮಾನ ಸೇವೆಯು ವರದಿ ಮಾಡಿದೆ. ಗವರ್ನರ್ ಕ್ಯಾಥಿ ಹೊಚುಲ್ ಅವರು ನ್ಯೂಯಾರ್ಕ್ ನಗರ, ಲಾಂಗ್ ಐಲ್ಯಾಂಡ್ ಮತ್ತು ಹಡ್ಸನ್ ವ್ಯಾಲಿಯಾದ್ಯಂತ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ರಸ್ತೆ, ಸುರಂಗಮಾರ್ಗಗಳು ಸಂಪೂರ್ಣ ನೀರಿನಿಂದ ಆವೃತವಾಗಿದೆ.
A little flooding in Brooklyn, New York this morning. Not a massive deal. This is what happens when you don’t properly maintain drainage systems, but I can already hear Democrats crying about “climate change.” pic.twitter.com/MZSxIUfQr3
— Suburban Black Man 🇺🇸 (@niceblackdude) September 29, 2023