Categories: ವಿದೇಶ

ಅಕ್ಕಿ ಆಮದನ್ನು ನಿಷೇಧಿಸಬೇಕಾದೀತು : ಪಾಕಿಸ್ತಾನವನ್ನು ಎಚ್ಚರಿಸಿದ ರಷ್ಯಾ

ಕರಾಚಿ: ಪಾಕಿಸ್ತಾನದಿಂದ ತರಿಸಿಕೊಂಡ ಅಕ್ಕಿಯ ಗುಣಮಟ್ಟದಲ್ಲಿ ದೋಷ ಕಂಡುಬಂದ ಬೆನ್ನಲ್ಲೇ ಅಕ್ಕಿ ಆಮದನ್ನು ನಿಷೇಧಿಸುವ ಬಗ್ಗೆ ರಷ್ಯಾ ಎಚ್ಚರಿಕೆ ನೀಡಿದೆ.

ಆಮದಾದ ಅಕ್ಕಿಯಲ್ಲಿ ಹುಳ ಕಂಡುಬರುತ್ತಿದ್ದಂತೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ, ರಫ್ತು ಮಾಡುವ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ರಷ್ಯಾದ ಅಧಿಕಾರಿಗಳು ಪಾಕಿಸ್ತಾನದ ರಾಯಭಾರಿಗೆ ಪತ್ರ ಬರೆದಿದ್ದಾರೆ. ಇಂತಹ ಪ್ರಕರಣಗಳು ಮತ್ತೊಮ್ಮೆ ವರದಿಯಾದಲ್ಲಿ ಪಾಕ್‌ನಿಂದ ಆಮದನ್ನು ನಿರ್ಬಂಧಿಸಲಾಗುವುದು ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲಾಗಿದೆ.

ಆಹಾರದ ಸುರಕ್ಷತೆ ಕಾಪಾಡಿಕೊಳ್ಳದ ಕಾರಣ ೨೦೦೬ರಲ್ಲಿ ಪಾಕಿಸ್ತಾನದ ಆಮದಿನ ಮೇಲೆ ನಿರ್ಬಂಧ ವಿಧಿಸಲಾಗಿತ್ತು.

Nisarga K

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

8 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

12 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

35 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

56 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago