News Karnataka Kannada
Tuesday, May 07 2024
ವಿದೇಶ

ಗಾಜಾದ ಮೇಲಿನ ಮಿಲಿಟರಿ ಆಕ್ರಮಣ ತಕ್ಷಣ ನಿಲ್ಲಿಸಿ: ಟರ್ಕಿ

Stop military aggression on Gaza immediately: Turkey
Photo Credit : IANS

ಇಸ್ತಾನ್‌ಬುಲ್: ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಗಾಜಾದಲ್ಲಿ ಮಿಲಿಟರಿ ಆಕ್ರಮಣವನ್ನು ತಕ್ಷಣ ನಿಲ್ಲಿಸುವಂತೆ ಇಸ್ರೇಲ್ ಅನ್ನು ಒತ್ತಾಯಿಸಿದ್ದಾರೆ. “ಗಾಜಾದ ಮೇಲಿನ ದಾಳಿ ವಿಸ್ತರಿಸುವುದರಿಂದ ಹೆಚ್ಚಿನ ನೋವು, ಸಾವು ಮತ್ತು ಕಣ್ಣೀರು ಬಿಟ್ಟು ಬೇರೇನೂ ದೊರೆಯುವುದಿಲ್ಲ ಎಂದು ಎರ್ಡೋಗನ್ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಆಸ್ಪತ್ರೆಗಳು, ಶಾಲೆಗಳು, ಮಸೀದಿಗಳು ಮತ್ತು ಚರ್ಚ್‌ಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಭದ್ರತೆ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು “ಗಾಜಾದಲ್ಲಿ ಕದನ ವಿರಾಮ ಮರು ಸ್ಥಾಪಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಬೆಂಬಲಿಸಲು” ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು