ಇಸ್ತಾನ್ಬುಲ್: ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಗಾಜಾದಲ್ಲಿ ಮಿಲಿಟರಿ ಆಕ್ರಮಣವನ್ನು ತಕ್ಷಣ ನಿಲ್ಲಿಸುವಂತೆ ಇಸ್ರೇಲ್ ಅನ್ನು ಒತ್ತಾಯಿಸಿದ್ದಾರೆ. “ಗಾಜಾದ ಮೇಲಿನ ದಾಳಿ ವಿಸ್ತರಿಸುವುದರಿಂದ ಹೆಚ್ಚಿನ ನೋವು, ಸಾವು ಮತ್ತು ಕಣ್ಣೀರು ಬಿಟ್ಟು ಬೇರೇನೂ ದೊರೆಯುವುದಿಲ್ಲ ಎಂದು ಎರ್ಡೋಗನ್ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
“ಆಸ್ಪತ್ರೆಗಳು, ಶಾಲೆಗಳು, ಮಸೀದಿಗಳು ಮತ್ತು ಚರ್ಚ್ಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಭದ್ರತೆ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು “ಗಾಜಾದಲ್ಲಿ ಕದನ ವಿರಾಮ ಮರು ಸ್ಥಾಪಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಬೆಂಬಲಿಸಲು” ಮನವಿ ಮಾಡಿದರು.
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…