Categories: ವಿದೇಶ

ದಕ್ಷಿಣ ಬ್ರೆಜಿಲ್ ನಲ್ಲಿ ಚಂಡಮಾರುತಕ್ಕೆ 8 ಮಂದಿ ಬಲಿ

ಸಾವೊ ಪಾಲೊ: ದಕ್ಷಿಣ ಬ್ರೆಜಿಲ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಷ್ಣವಲಯದ ಚಂಡಮಾರುತದಿಂದ ಸತ್ತವರ ಸಂಖ್ಯೆ ಎಂಟಕ್ಕೆ ಏರಿದ್ದು, 19 ಜನರು ನಾಪತ್ತೆಯಾಗಿದ್ದಾರೆ.

40 ಪುರಸಭೆಗಳ ವ್ಯಾಪ್ತಿಯಲ್ಲಿ ಭೂಕುಸಿತ, ಪ್ರವಾಹ ಮತ್ತು ವಿದ್ಯುತ್ ಉಂಟಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ. ಒಟ್ಟು 2,330 ಜನರನ್ನು ಸ್ಥಳಾಂತರಿಸಲಾಗಿದೆ.

Sneha Gowda

Recent Posts

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

2 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

13 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

17 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

27 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

58 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago