ವಿದೇಶ

ಖಾಲಿಸ್ತಾನಿ ಬೆಂಬಲಿಗರ ಅಟ್ಟಹಾಸ: ವಿದ್ಯಾರ್ಥಿಗೆ ಕಬ್ಬಿಣದ ರಾಡ್‌ ನಿಂದ ಹಲ್ಲೆ

ಸಿಡ್ನಿ: ಸಿಡ್ನಿಯ ಪಶ್ಚಿಮ ಉಪನಗರ ಮೆರ್ರಿಲ್ಯಾಂಡ್ಸ್‌ನಲ್ಲಿ ಶುಕ್ರವಾರ 23 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಖಾಲಿಸ್ತಾನ್ ಬೆಂಬಲಿಗರು ಲೋಹದ ಕಂಬದಿಂದ ಹೊಡೆದು ಗಾಯಗೊಳಿಸಿದ್ದಾರೆ.

ವಿದ್ಯಾರ್ಥಿ ಬಿಡುವಿನ ವೇಳೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮುಂಜಾನೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ನಾಲ್ವರು ವ್ಯಕ್ತಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಿ ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ.

ನಾನು ಕಾರಿನ ಡ್ರೈವಿಂಗ್ ಸೀಟಿನಲ್ಲಿ ಕುಳಿತಿದ್ದಾಗ ಖಲಿಸ್ತಾನ್ ಬೆಂಬಲಿಗರು ಬಂದರು. ಅವರಲ್ಲಿ ಒಬ್ಬ ನನ್ನ ವಾಹನದ ಎಡಭಾಗದ ಬಾಗಿಲನ್ನು ತೆರೆದು ನನ್ನ ಎಡಗಣ್ಣು, ಕೆನ್ನೆಗೆ ಕಬ್ಬಿಣದ ರಾಡ್‌ನಿಂದ ಹೊಡೆದ ಎಂದು ತಿಳಿಸಿದ್ದಾರೆ.

ಗುಂಪಿನಲ್ಲಿದ್ದ ಇಬ್ಬರು ತಮ್ಮ ಫೋನ್‌ಗಳಲ್ಲಿ ದಾಳಿಯನ್ನು ವೀಡಿಯೊ ರೆಕಾರ್ಡ್ ಮಾಡುತ್ತಿದ್ದರು. ನಾಲ್ಕೈದು ಜನರು ತನಗೆ ಹೊಡೆಯುತ್ತಿದ್ದರು, ಗೂಂಡಾಗಳು ಈ ವೇಳೆ “ಖಲಿಸ್ತಾನ್ ಜಿಂದಾಬಾದ್” ಘೋಷಣೆ ಕೂಗುತ್ತಿದ್ದರು ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದು, ನ್ಯೂ ಸೌತ್ ವೇಲ್ಸ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಯನ್ನು ರಕ್ಷಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago