ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.
ಸುನೀತಾ ವಿಲಿಯಮ್ಸ್ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.