News Karnataka Kannada
Saturday, May 04 2024
ವಿದೇಶ

ಬೈಡನ್ ನಿವಾಸದ ಮೇಲೆ ಅನುಮಾನಾಸ್ಪದವಾಗಿ ನಾಗರಿಕ ವಿಮಾನ ಹಾರಾಟ

Suspicious civilian plane flies over Biden's residence
Photo Credit : IANS

ಅಮೆರಿಕ: ಅಧ್ಯಕ್ಷ ಜೋ ಬೈಡನ್ ಅವರ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಮಾಹಿತಿಯ ಪ್ರಕಾರ, ನಾಗರಿಕ ವಿಮಾನವೊಂದು ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು, ನಂತರ ಅಮೆರಿಕದ ಯುದ್ಧ ವಿಮಾನಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ಅದನ್ನು ತಡೆದಿದೆ.

ಈ ಘಟನೆ ಅಕ್ಟೋಬರ್ 28 ರಂದು ನಡೆದಿದೆ, ಫ್ಯಾಕ್ಸ್​ ನ್ಯೂಸ್​ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಲ್ಮಿಂಗ್ಟನ್‌ನ ಉತ್ತರಕ್ಕೆ ನಾಗರಿಕ ವಿಮಾನವು ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು ಎಂದು ಆಂಥೋನಿ ಗುಗ್ಲಿಲ್ಮಿ ಹೇಳಿದ್ದಾರೆ.

ರಹಸ್ಯ ಸೇವೆ ಮತ್ತು ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ನ ಏಜೆಂಟ್‌ಗಳು ಈ ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು