News Karnataka Kannada
Saturday, May 11 2024
ವಿದೇಶ

ತೈವಾನ್‌: ವಿದೇಶಗಳಿಗೆ ಎಚ್ಚರಿಕೆ ನೀಡಿದ ಚೀನಾ

Taiwan: China warns foreign countries
Photo Credit : News Kannada

ನಾನ್ಜಿಂಗ್: ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಯ ಈಸ್ಟರ್ನ್ ಕಮಾಂಡ್ ಶನಿವಾರ ತೈವಾನ್ ಸುತ್ತಮುತ್ತ ನೌಕಾಪಡೆ ಮತ್ತು ವಾಯುಪಡೆ ಸಮುದ್ರ, ವಾಯು ಗಸ್ತು ಆರಂಭಿಸಿದೆ.

ಮಿಲಿಟರಿ ಹಡಗುಗಳು ಮತ್ತು ವಿಮಾನಗಳು ಈ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ ಎಂದು ಕಮಾಂಡ್‌ ವಕ್ತಾರ ಶಿ ಯಿ, ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈಗ ನೈಜ ಯುದ್ಧ ಪರಿಸ್ಥಿತಿಗಳಲ್ಲಿ ಹೋರಾಡುವ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಪರೀಕ್ಷಿಸುವ ಕೆಲಸ ನಡೆಯುತ್ತಿದೆ. ಅಲ್ಲದೆ ಪ್ರತ್ಯೇಕತವಾದಿ ಗುಂಪುಗಳು ಮತ್ತು ವಿದೇಶಿ ಶಕ್ತಿಗಳಿಗೆ ಇದೊಂದು ಎಚ್ಚರಿಕೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು