ಅಮೆರಿಕ: ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಬೋಯಿಂಗ್ 747-8 ಸರಕು ಸಾಗಣೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ಘಟನೆ ಅಮೆರಿಕದ ಮಿಯಾಮಿಯದಲ್ಲಿ ನಡೆದಿದೆ.
ವಿಮಾನದ ಎಡ ಇಂಜಿನ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೈಲೆಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.
ವಿಮಾನ ಸಿಬ್ಬಂದಿ ಎಲ್ಲಾ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ, ಮಿಯಾಮಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದ್ದಿದ್ದಾರೆ ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ. ಆಶದ ಮಧ್ಯದಲ್ಲಿ ವಿಮಾನವು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ಕಾಣಬಹುದು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…
ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…