News Karnataka Kannada
Monday, April 22 2024
Cricket
ವಿದೇಶ

ಅಮೆರಿಕ: ಭೀಕರ ಸುಂಟರಗಾಳಿಗೆ ೨೧ ಜನ ಬಲಿ, ಹಲವರಿಗೆ ಗಾಯ

US: At least 21 killed, several injured in tornado
Photo Credit : IANS

ಅಮೆರಿಕ: ಅಮೆರಿಕದಲ್ಲಿ ಭೀಕರ ಸುಂಟರಗಾಳಿಗೆ ೨೧ ಜನ ಬಲಿಯಾಗಿದ್ದು, ಹಲವರಿಗೆ ಗಾಯಗಳಾದ ಘಟನೆ ಸಂಭವಿಸಿದೆ. ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್‌ವೆಸ್ಟ್‌ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಭಾರಿ ಹಾನಿ ಸಂಭವಿಸಿದೆ.

ಈ ದುರ್ಘಟನೆ ನಡೆಯುವ ಸಂದರ್ಭದಲ್ಲಿ ಇಲಿನಾಯ್ಸ್‌ನಲ್ಲಿ ತುಂಬಿದ ಸಂಗೀತ ಕಚೇರಿ ನಡೆಯುತ್ತಿತ್ತು. ಆಗ ಕಟ್ಟಡದ ಮೇಲ್ಛಾವಣಿಯು ಕುಸಿದುಬಿದ್ದಿದೆ, ಜನರು ಭಯಭೀತರಾಗಿದ್ದು,ಕನಿಷ್ಠ ಎಂಟು ರಾಜ್ಯಗಳಲ್ಲಿ ಸುಂಟರಗಾಳಿ ಬೀಸಿದೆ. ಮನೆಗಳು ಮತ್ತು ಅನೇಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾನಿಗೀಡಾಗಿವೆ.

ಮೃತಪಟ್ಟವರಲ್ಲಿ ಟೆನ್ನೆಸ್ಸೀ ಕೌಂಟಿಯ ಏಳು ಮಂದಿ ಸೇರಿದ್ದಾರೆ. ಅರ್ಕಾನ್ಸಾಸ್‌ನ ಸಣ್ಣ ಪಟ್ಟಣವಾದ ವೈನೆಯಲ್ಲಿ ನಾಲ್ವರು, ಇಂಡಿಯಾನಾದ ಸುಲ್ಲಿವಾನ್‌ನಲ್ಲಿ ಮೂವರು ಮತ್ತು ಇಲಿನಾಯ್ಸ್‌ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು