News Karnataka Kannada
Monday, April 29 2024
ವಿದೇಶ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್​ಗೆ ಕೋವಿಡ್ ದೃಢ

Us President Joe Biden's wife Jill tests positive for COVID-19
Photo Credit : News Kannada

ಅಮೆರಿಕ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಪತ್ನಿ ಜಿಲ್​ಗೆ ಕೋವಿಡ್ ತಗುಲಿರುವ ಕುರಿತು ವರದಿಯಾಗಿದೆ. ಆದರೆ ಜೋ ಬೈಡನ್​ ಅವರ ದೇಹದಲ್ಲಿ ಸೋಂಕು ಪತ್ತೆಯಾಗಿಲ್ಲ. ಜಿಲ್ ಬೈಡನ್​ಗೆ ಕಳೆದ ವರ್ಷದ ಆಗಸ್ಟ್​ನಲ್ಲಿ ಕೊರೊನಾ ಸೋಂಕು ತಗುಲಿತ್ತು.

ಇನ್ನು ಜೋ ಬೈಡನ್​ನ್​ಗೆ 2022ರ ಜುಲೈ ತಿಂಗಳಲ್ಲಿ ಸೋಂಕು ತಗುಲಿತ್ತು. ಜಿಲ್ ಬೈಡನ್ ಡೆಲವೇರ್‌ನ ರೆಹೋಬೋತ್ ಬೀಚ್‌ನಲ್ಲಿರುವ ಅವರ ಮನೆಯಲ್ಲಿ ಇರಲಿದ್ದಾರೆ. ಜಿಲ್​ಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಅಧ್ಯಕ್ಷ ಜೋ ಬೈಡನ್​ಗೂ ಕೊರೊನಾ ಪರೀಕ್ಷೆ ನಡೆಸಲಾಯಿತು, ರೋಗ ಲಕ್ಷಣಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

ಇನ್ನು ಸೆ.9-10ರಂದು ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಅನೇಕ ನಾಯಕರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾರತಕ್ಕೆ ಬರುತ್ತಿಲ್ಲ ಎಂದು ಖಚಿತವಾಗಿದೆ. ಇನ್ನು ಜೋ ಬೈಡನ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು