News Karnataka Kannada
Saturday, May 18 2024
ವಿದೇಶ

ಹಮಾಸ್‌ ಹಣಕಾಸು ಜಾಲದ ವಿರುದ್ಧ ಯುಎಸ್‌ ಆರ್ಥಿಕ ನಿರ್ಬಂಧ

US sanctions against Hamas's financial network
Photo Credit : News Kannada

ಟೆಲ್ ಅವೀವ್: ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ನಡುವಿನ ಪ್ರಮುಖ ಬೆಳವಣಿಗೆಯೊಂದರಲ್ಲಿ 10 ಹಮಾಸ್ ಸದಸ್ಯರ ಗುಂಪು ಮತ್ತು ಗಾಜಾ, ಸುಡಾನ್, ಟರ್ಕಿ, ಅಲ್ಜೀರಿಯಾ ಮತ್ತು ಕತಾರ್‌ನಾದ್ಯಂತ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಸಂಘಟನೆಯ ಹಣಕಾಸು ಜಾಲದ ವಿರುದ್ಧ ಅಮೆರಿಕ ನಿರ್ಬಂಧಗಳನ್ನು ಘೋಷಿಸಿದೆ.

ಅಮೆರಿಕ ಅಧ್ಯಕ್ಷರ ಇಸ್ರೇಲ್‌ ಭೇಟಿಯ ನಡುವೆಯೇ ಈ ಬೆಳವಣಿಗೆ ನಡೆದಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಭಯೋತ್ಪಾದಕ ಸಂಘಟನೆ ಹಮಾಸ್ ನಡುವಿನ ಯುದ್ಧದ ಸಂದರ್ಭದಲ್ಲಿ, ವಿಶ್ವದ ಇಸ್ಲಾಮಿಕ್ ಸಂಘಟನೆಗಳು ಇಸ್ರೇಲ್ ಅನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿವೆ.

ಇಸ್ರೇಲ್ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಮುಸ್ಲಿಂ ರಾಷ್ಟ್ರಗಳ ಸಂಘಟನೆಯಾದ ಒಐಸಿ ಸಭೆಯಲ್ಲಿ ಇರಾನ್ ಎಲ್ಲ ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದೆ. ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ತೈಲ ಸೇರಿದಂತೆ ಇತರ ಎಲ್ಲಾ ರೀತಿಯ ವ್ಯಾಪಾರವನ್ನು ನಿಲ್ಲಿಸಬೇಕು ಎಂದು ಇರಾನ್ ಒತ್ತಾಯಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು