Categories: ವಿದೇಶ

ಇಸ್ರೇಲ್​ಗೆ ಸಹಾಯ ಮಾಡಲು ಯುದ್ಧ ನೌಕೆ ಕಳುಹಿಸಿದ ಅಮೆರಿಕ

ಇಸ್ರೇಲ್: ಹಮಾಸ್ ಶನಿವಾರ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್​ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಅಭಯ ನೀಡಿವೆ.
ಇದೀಗ ಅಮೆರಿಕ ಇಸ್ರೇಲ್ ಸೈನಿಕರಿಗೆ ಸಹಾಯವಾಗಲು ಯುದ್ಧ ನೌಕೆಯನ್ನು ಕಳುಹಿಸಿದೆ ಎಂದು ವರದಿಯಾಗಿದೆ

ಯುಎಸ್ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಬಳಿಕ ಮೆಡಿಟರೇನಿಯನ್ ಸಮುದ್ರಕ್ಕೆ ಯುದ್ಧ ಹಡಗುಗಳನ್ನು ಕಳುಹಿಸಿದೆ.

ಹಮಾಸ್‌ನ ಈ ದಾಳಿಯಲ್ಲಿ ನಾಲ್ವರು ಅಮೆರಿಕನ್ ಪ್ರಜೆಗಳೂ ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Ashika S

Recent Posts

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

4 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

15 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

29 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

35 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

47 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

1 hour ago