News Karnataka Kannada
Saturday, May 18 2024
ವಿದೇಶ

ವಿಡಿಯೋ ವೈರಲ್:‌ ಟಿವಿ ಸ್ಟುಡಿಯೋದಲ್ಲೇ ಹೊಡೆದಾಡಿಕೊಂಡ ರಾಜಕಾರಣಿಗಳು

Video goes viral: Politicians clash in TV studio
Photo Credit : News Kannada

ಇಸ್ಲಾಮಾಬಾದ್: ಪಾಕ್‌ ನ ಸುದ್ದಿ ಮಾಧ್ಯಮವೊಂದರ ಸಂವಾದ ಕಾರ್ಯಕ್ರಮದಲ್ಲಿ ಇಬ್ಬರು ರಾಜಕಾರಣಿಗಳು ಪರಸ್ಪರ ಹೊಡೆದಾಡಿಕೊಂಡ ಪ್ರಸಂಗ ನಡೆದಿದೆ. `ಕಲ್ ತಕ್’ ಎಂಬ ಶೋನಲ್ಲಿ ಈ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಇಮ್ರಾನ್ ಖಾನ್ ಅವರ ವಕೀಲ ಶೇರ್ ಅಫ್ಜಲ್ ಮರ್ವಾತ್ ಮತ್ತು ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್‍ನ ಸೆನೆಟರ್ ಆಗಿರುವ ಅಫ್ನಾನ್ ಉಲ್ಲಾ ಬಡಿದಾಡಿಕೊಂಡ ವ್ಯಕ್ತಿಗಳಾಗಿದ್ದಾರೆ. ಸೆನೆಟರ್ ಅಫ್ನಾನ್ ಅವರು ಇಮ್ರಾನ್ ಖಾನ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಇಬ್ಬರ ನಡುವಿನ ಹೊಡೆದಾಟಕ್ಕೆ ಕಾರಣವಾಗಿದೆ.

ಇಮ್ರಾನ್ ಖಾನ್ ವಿರುದ್ಧ ಅಫ್ನಾನ್ ಉಲ್ಲಾ ಬಳಸಿರುವ ಅವಹೇಳನಕಾರಿ ಭಾಷೆಯಿಂದಾಗಿ ಮಾರ್ವತ್ ಹಲ್ಲೆ ನಡೆಸಿದ್ದಾಗಿ ಹೇಳಿದ್ದಾರೆ. ಮತ್ತೊಂದೆಡೆ ಸೆನೆಟರ್ ಅಫ್ನಾನ್ ಉಲ್ಲಾ ಖಾನ್ ಅಹಿಂಸೆಯನ್ನು ನಂಬುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು