Categories: ವಿದೇಶ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್

ಮಾಸ್ಕೋ: ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಹಲವಾರು ಪಾಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು ಬಹಿಷ್ಕರಿಸಿದ್ದವು.

ವ್ಲಾಡಿಮಿರ್ ಪುಟಿನ್‌ ಅಧಿಕಾರ ಗ್ರಹಣ ಸಮಾರಂಭದಲ್ಲಿ ಭಾರತದ ಪರವಾಗಿ ರಾಯಭಾರಿ ವಿನಯ್ ಕುಮಾರ್ ಪ್ರತಿನಿಧಿಸಿದ್ದರು.

ಐದನೇ ಬಾರಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999 ರಿಂದ ರಷ್ಯಾದ ಅಧ್ಯಕ್ಷ ಅಥವಾ ಪ್ರಧಾನ ಮಂತ್ರಿಯಾಗಿ ಪುಟಿನ್ ಅಧಿಕಾರದಲ್ಲಿದ್ದಾರೆ.

Ashitha S

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

17 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

35 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

51 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago