Showing 20 of 579 posts • Page 10 of 29
ಇಇಪಿಎ ಅಡಿಯಲ್ಲಿ ಟ್ರಂಪ್ ವಿಧಿಸಿರುವ ಸುಂಕಗಳು ಕಾನೂನುಬಾಹಿರವೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಂಕಗಳನ್ನು ಸಂಗ್ರಹಿಸುವುದನ್ನು ನಾಳೆಯಿಂದ ಯುಎಸ್ ಕಸ್ಟಮ್ಸ್ ನಿಲ್ಲಿಸಲಿದೆ.
ಪ್ರಯಾಣಿಕರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ 18 ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ದಕ್ಷಿಣ ಏಷ್ಯಾದ ನೇಪಾಳದಲ್ಲಿ ನಡೆದಿದೆ.
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ.
ಒಂಟಿ ಕೋತಿ ಮರಿಗೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋ ಇದೀಗ ವೈರಲ್ ಆಗಿದೆ.
ಗೈನೆಸ್ವಿಲ್ಲೆಯಲ್ಲಿ ಜನದಟ್ಟಣೆಯ ರಸ್ತೆಯಲ್ಲಿ ಸಣ್ಣ ವಿಮಾನವೊಂದನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದರ ಪರಿಣಾಮ ವಿಮಾನವು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚ್ ಬಂಡುಕೋರರು ನಡೆಸಿದ ಸರಣಿ ದಾಳಿಗಳಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆ ಬಿಡುಗಡೆ ಮಾಡಿದೆ.
ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ತ್ಯಾಗರಾಜ ಹಾಗೂ ಪುರಂದರ ದಾಸರ ಆರಾಧನಾ ಉತ್ಸವವನ್ನು ಸಾಂಸ್ಕೃತಿಕ ಉತ್ಸಾಹದೊಂದಿಗೆ ಜನವರಿ 18 ರಂದು ಆಚರಿಸಲಾಯಿತು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ. ಸಿಲ್ಹೆಟ್ ಜಿಲ್ಲೆಯ ಗೋವೈನ್ಘಾಟ್ ಉಪಜಿಲ್ಲಾದಲ್ಲಿ ಹಿಂದೂ ಶಿಕ್ಷಕರೊಬ್ಬರ ಮನೆಗೆ ಬೆಂಕಿ ಹಚ್ಚಲಾಗಿದೆ.
ಇರಾನ್ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಬುಧಾಬಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಯುಎಇಯ ನಾಲ್ವರು ಯುವ ಭಾರತೀಯ ವಲಸಿಗ ಸಹೋದರರ ಅಂತ್ಯಕ್ರಿಯೆಯನ್ನು ಮಂಗಳವಾರ ಮಧ್ಯಾಹ್ನ ದುಬೈನ ಕಬರಸ್ಥಾನದ ನೆರವೇರಿಸಲಾಯಿತು.
ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.
ವಿಮಾನ ಹತ್ತುವ ಸ್ವಲ್ಪ ಸಮಯದ ಮೊದಲು ಏರ್ ಇಂಡಿಯಾ ಪೈಲಟ್ ವೇಲೆ ಮದ್ಯದ ವಾಸನೆ ಬಂದ ಕಾರಣ ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಪೈಲೆಟ್ ಅವರನ್ನು ಬಂಧಿಸಲಾಯಿತು.
ಹೊಸ ವರ್ಷದ ಸಂಭ್ರಮದ ನಡುವೆಯೇ ಸ್ವಿಟ್ಜರ್ಲ್ಯಾಂಡ್ನಲ್ಲಿ ಭಯಾನಕ ಘಟನೆ ನಡೆದಿದೆ
ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ.
ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ಮುಂದುವರಿಸಿದ್ದು, 24 ಗಂಟೆಗಳಲ್ಲಿ ಮೂರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ದಾಳಿಯಲ್ಲಿ 9 ಮಂದಿ ಮೃತಪಟ್ಟು, 53ಕ್ಕೂ ಅಧಿಕ ಮಂದಿ ಗಾಯ
ಉತ್ತರ ಮೆಕ್ಸಿಕೊದಲ್ಲಿನ ಸೂಪರ್ ಮಾರ್ಕೆಟ್ವೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.