Showing 20 of 579 posts • Page 11 of 29
ನಾನು ದೀಪಾವಳಿ ಹಬ್ಬದಲ್ಲಿ ನಂಬಿಕೆ ಇರುವವರಿಗೆ ಮಾತ್ರ ಶುಭಾಶಯ ಕೋರುತ್ತೇನೆ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟ್ಯಾಲಿನ್ ಪುತ್ರ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಹೇಳಿದರು.
ರಷ್ಯಾದಿಂದ ತೈಲ ಖರೀದಿ ಸ್ಥಗಿತಗೊಳಿಸುವುದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ.
ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಚಾಕೇರಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಗೆ ಪೇರೆಂಟ್ಸ್ ಮೀಟಿಂಗ್ಗೆ ಪ್ರವೇಶ ನಿರಾಕರಿಸಿದ್ದು, ವಿವಾದಕ್ಕೆ ಕಾರಣವಾಗಿದೆ.
ಎರಡು ವಿಮಾನಗಳು ಡಿಕ್ಕಿಯಾದ ಘಟನೆ ನ್ಯೂಯಾರ್ಕ್ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬುಧವಾರ ರಾತ್ರಿ 9:56 ರ ಸುಮಾರಿಗೆ (ಸ್ಥಳೀಯ ಕಾಲಮಾನ) ಈ ಘಟನೆ ನಡೆದಿದೆ.
ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಮೆರಿಕವು ತನ್ನ ದೇಶದ ಹೊರಗೆ
ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ.
ನಿರಂತರ ಮಳೆಯಿಂದಾಗಿ ಶುಕ್ರವಾರ ಉತ್ತರಾಖಂಡದಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ನಕಲಿ ‘ಏಲಿಯನ್ ರೆಸಿಡೆಂಟ್ ಕಾರ್ಡ್’ ಹೊಂದಿದ್ದ ಆರೋಪದಲ್ಲಿ ಭಾರತೀಯ ಪ್ರಜೆ ಸ್ವಪ್ನಿಲ್ ರಮೇಶ್ ತೇಜಲೆ (34) ಅವರನ್ನು ಬಂಧಿಸಲಾಗಿದೆ ಎಂದು ಯುಎಸ್ ಅಟಾರ್ನಿ ಮೈಕೆಲ್ ಡಿಜಿಯಾಕೊಮೊ ಘೋಷಿಸಿದ್ದಾರೆ.
ಭಾರತ ಇನ್ಮುಂದೆ ತೈಲ ಖರೀದಿಸುವುದಿಲ್ಲ ಎಂದು ನನಗೆ ಅರ್ಥವಾಗಿದೆ. ಇದು ಒಳ್ಳೆಯ ಹೆಜ್ಜೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನ ಸ್ವಾಗತಿಸಿದ್ದಾರೆ.
ರಷ್ಯಾದ ಕಮ್ಚಟ್ಸ್ಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಪೂರ್ವ ರಷ್ಯಾದಲ್ಲಿ ತೀವ್ರ ಕಂಪನಕ್ಕೆ ಕಾರಣವಾದ ಈ ಭೂಕಂಪ ನೆರೆಯ ರಾಷ್ಟ್ರಗಳಾದ ಜಪಾನ್,
ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ವ್ಯಾಪಾರ ಬೆದರಿಕೆ ಹಾಕಿ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆ
ಮ್ಯಾನ್ಮಾರ್ ಗಡಿ ಬಳಿ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ₹112.40 ಕೋಟಿ ಮೌಲ್ಯದ ಎಂಡಿಎಂಎಯನ್ನು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಶನಿವಾರ ವಶಪಡಿಸಿಕೊಂಡಿದೆ.
ಜಾಗತಿಕ ಆರ್ಥಿಕತೆಗಳ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯಲ್ಲಿ ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂನಂತಹ ಇಂಧನ ಉತ್ಪನ್ನ
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಅಸಿಮ್ ಮುನೀರ್ ಅವರ ಸೈನ್ಯವನ್ನು ಮತ್ತೊಮ್ಮೆ ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಮೂರು ಸ್ಪೋಟಗಳೂ ಉಂಟಾಗಿದೆ ಎನ್ನಲಾಗುತ್ತಿದೆ.
ಅಮೆರಿಕದ ಉತಾಹ್ನ ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್ಫೆಸ್ಟ್ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ಅಹಮದಾಬಾದ್ನಲ್ಲಿ ವಿಮಾನ ದುರಂತ ಘಟನೆ ಸಂಭವಿಸಿದ ಬಳಿಕ ಇತರೇ ವಿಮಾನಗಳಲ್ಲೂ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ವರದಿಯಾಗುತ್ತಿದೆ.