Showing 20 of 579 posts • Page 12 of 29
ರಾಷ್ಟ್ರೀಯ ಭದ್ರತಾ ಕಾಳಜಿ ದೃಷ್ಟಿಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪ್ರಯಾಣ ನಿಷೇಧದ ಹೊಸ ನಿಯಮವನ್ನು ಸೋಮವಾರದಿಂದ ಜಾರಿಗೊಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಗಾಝಾದ ನೆರವು ಕೇಂದ್ರ ಸೇರಿದಂತೆ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಗೆ 60 ಮಂದಿ ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ದಕ್ಷಿಣ ಗಾಝಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 115ಕ್ಕೂ ಅಧಿಕ ಜನರು ಗಾಯ
ಭಾರತದಿಂದ ರಫ್ತು ಮಾಡುವಾಗ ದಾಖಲಾತಿ ಪ್ರಕ್ರಿಯೆಯಲ್ಲಿನ ದೋಷಗಳನ್ನು ಉಲ್ಲೇಖಿಸಿ ಅಮೆರಿಕ ಅಧಿಕಾರಿಗಳು ಕನಿಷ್ಠ 15 ವಿಮಾನಗಳಲ್ಲಿ ಬಂದ ಮಾವಿನ ಹಣ್ಣುಗಳ ಸಾಗಣೆಗಳನ್ನು ರದ್ದುಗೊಳಿಸಿರುವುದಾಗಿ ವರದಿಯಾಗಿದೆ.
ಸುಮಾರು ಇನ್ನೂರಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಹಡಗೊಂದು ಬ್ರೂಕ್ಲಿನ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ 19 ಜನರು ಗಾಯಗೊಂಡಿದ್ದು,
ಶುಕ್ರವಾರ ತಡರಾತ್ರಿಯಿಂದ ಬೀಸುತ್ತಿರುವ ಬಿರುಗಾಳಿಯಿಂದಾಗಿ ಅಮೆರಿಕದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಇಶಾಕ್ ದಾರ್ ಶನಿವಾರ ಭಾರತ ದಾಳಿ ಮಾಡದಿದ್ದರೆ, ನಾವು ಕೂಡಾ ದಾಳಿ ಮಾಡುವುದಿಲ್ಲ
ಪೋಷಕರ ಇಚ್ಛೆಗೆ ವಿರುದ್ಧವಾಗಿ ಪ್ರೇಮಿಗಳು ಮದುವೆಯಾದರೆ ಅವರಿಗೆ ಪೊಲೀಸ್ ರಕ್ಷಣೆ ಕೊಡಲಾಗುವುದಿಲ್ಲ ಎಂದು ಅಹಲಬಾದ್ ಹೈಕೋರ್ಟ್ ತಿಳಿಸಿದೆ.
ಅಮೆರಿಗಾ ಮತ್ತು ಚೀನಾ ನಡುವೆ ಸುಂಕ ಸಮರ ಏರ್ಪಟ್ಟಿದೆ. ಇದೀಗ ಮತ್ತೆ ಅಮೆರಿಕಾ ಚೀನಾದಿಂದ ಆಮದಾಗುವ ಉತ್ಪನ್ನಗಳ ಮೇಲೆ 245% ನಷ್ಟು ಹೆಚ್ಚಿನ ಸುಂಕವನ್ನು ವಿಧಿಸಿದೆ.
ನೆರೆಯ ದೇಶ ಪಾಕಿಸ್ತಾನದಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಗೆ 5. 8 ತೀವ್ರತೆಯ ಭೂಮಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಈ ಬಾರಿ ಹಜ್ ಯಾತ್ರಿಕರ ಪೈಕಿ ಭಾರತವೂ ಸೇರಿದಂತೆ 14 ದೇಶದ ಜನರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಸೌದಿ ಅರೇಬಿಯಾ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದಲ್ಲಿಯ ಧಾರ್ಮಿಕ ಮಹತ್ವ ಹೊಂದಿರುವ 19 ನಗರಗಳು ಮತ್ತು ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ಮಂಗಳವಾರದಿಂದ ಮದ್ಯ ನಿಷೇಧ ಜಾರಿಗೊಂಡಿದೆ.
ಬರೋಬ್ಬರಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಕೊನೆಗೂ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಅಪ್ಪರ್ ನೈಲ್ ರಾಜ್ಯದ ನಾಸಿರ್ನಲ್ಲಿ ಸ್ಥಳಾಂತರ ಕಾರ್ಯಾಚರಣೆ ನಡೆಸುತ್ತಿದ್ದ ವಿಶ್ವಸಂಸ್ಥೆಯ ಹೆಲಿಕಾಪ್ಟರ್ ಮೇಲೆ ಶನಿವಾರ ಗುಂಡಿನ ದಾಳಿ ನಡೆಸಲಾಗಿದೆ.
ದುಬೈನಲ್ಲಿ ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್
ಐರ್ಲೆಂಡ್ನಲ್ಲಿ ಕಾರ್ ಅಪಘಾತ ಸಂಭವಿಸಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಜೀವ ಕಳೆದುಕೊಂಡ ಘಟನೆ ನಡೆದಿದೆ. ಭಾರತೀಯ ಮೂಲದ ಭಾರ್ಗವ್ ಚಿತ್ತೂರಿ ಹಾಗೂ ಸುರೇಶ ಚೆರುಕುರಿ ಎಂಬ ವಿದ್ಯಾರ್ಥಿಗಳು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅಬುಧಾಬಿಯ ಸ್ಮೈಲ್ ಲಾಂಜ್ ನಲ್ಲಿ ನಡೆದ ಕೊಂಕಣಿ ಸಾಂಸ್ಕೃತಿಕ ಸಂಘಟನೆಯ (ಕೆಸಿಒ) ವಾರ್ಷಿಕ ಮಹಾಸಭೆಯಲ್ಲಿ ಮಂಗಳೂರಿನ ಖ್ಯಾತ ಉದ್ಯಮಿ ಮತ್ತು ಲೋಕೋಪಕಾರಿ ಲಿಯೋ ರೊಡ್ರಿಗಸ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಚೀನಾ ಮೂಲದ ಮೊಬೈಲ್ ಅಪ್ಲಿಕೇಷನ್ ಟಿಕ್ ಟಾಕ್ ಅಮೆರಿಕದಲ್ಲಿ ಕಾರ್ಯ ನಿಲ್ಲಿಸಿದೆ. ಈ ಮೂಲಕ ಭಾರತದ ನಂತರ ಅಮೆರಿಕದಲ್ಲೂ ಟಿಕ್ ಟಾಕ್ ಆ್ಯಪ್ ನಿಷೇಧಿಸಲಾಗಿದೆ.
ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್ನಲ್ಲಿ ನಡೆದಿದೆ.
ಕೆ ಐ ಸಿ ಅಲ್ ಕೌಸರ್ ಯೂತ್ ವಿಂಗ್ ಯು ಎ ಇ ಹಾಗು ಕೆ ಐ ಸಿ ಯು ಎ ಇ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ಕೆ ಐ ಸಿ ಪ್ರಚಾರಾರ್ಥ KIC FAMILY MULAQATH – 2025 ಕಾರ್ಯಕ್ರಮ