Showing 20 of 579 posts • Page 13 of 29
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭ್ರಷ್ಟಾಚಾರ ವಿರೋಧಿ ಅಭಿಯಾನವನ್ನು ಬೆಂಬಲಿಸಲು ದೇಶಾದ್ಯಂತ 200 ಜೈಲುಗಳನ್ನು ನಿರ್ಮಿಸಿದೆ ಎಂದು ವರದಿಗಳು ತಿಳಿಸಿವೆ.
ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ (100) ನಿಧನರಾಗಿದ್ದಾರೆ. ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದ ಜಿಮ್ಮಿ ಕಾರ್ಟರ್ ಜಾರ್ಜಿಯಾದ ತಮ್ಮ ನಿವಾಸದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.
ಲಘು ವಿಮಾನವೊಂದು ಪತನಗೊಂಡು ಎಲ್ಲಾ 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬ್ರೆಜಿಲ್ ನ ಗ್ರಮಡೋ ಬಳಿ ಸೋಮವಾರ ನಡೆದಿದೆ.
ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು.
ಯುಎಇ ಬಂಟ್ಸ್ ನ 47 ನೇ ವರ್ಷದ ಫ್ಯಾಮಿಲಿ ಗೆಟ್ ಟುಗೆದರ್ “ಗಲ್ಫ್ ಬಂಟೋತ್ಸವ – 2024” ನವೆಂಬರ್ 24 ರಂದು ನಗರದ ಅಲ್ ನಸರ್ ಲೆದರ್ ಲ್ಯಾಂಡ್ ನ ಐಸ್ ರಿಂಕ್ ನ ಸಭಾಂಗಣ
ದೋಹಾದ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಸಹವರ್ತಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ತನ್ನ “ಸ್ಥಾಪಕ ದಿನ”ವನ್ನು 2024 ರ ನವೆಂಬರ್ 12 ರಂದು ಹೆಮ್ಮೆಯಿಂದ ಆಚರಿಸಿತು.
ಪಾಕಿಸ್ತಾನಲ್ಲಿ ಏಕಾಏಕಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಶಿಪ್ಪಿಂಗ್ ಕಂಟೈನರ್ ಗಳನ್ನು ನಿಲ್ಲಿಸುವ ಮೂಲಕ ನಗರದ ಬಹುತೇಕ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ವಿಶ್ವದ ಅತಿದೊಡ್ಡ ಆರ್ಥಿಕತೆ ಹಾಗೂ ಜಾಗತಿಕ ಸೂಪರ್ ಪವರ್ ಆಗಿರುವ ಯುನೈಟೆಡ್ ಸ್ಟೇಟ್ ಅಮೆರಿಕ ದಿವಾಳಿತನದ ಅಂಚಿನಲ್ಲಿದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಎಚ್ಚರಿಸಿದ್ದಾರೆ.
ಅರಬ್ ಸಂಯುಕ್ತ ಸಂಸ್ಥಾನದ ರಾಸ್ ಅಲ್ ಖೈಮಾ ಏಮಿರೇಟ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್ ಕರ್ನಾಟಕ ಸಂಘ ರಾಸ್ ಅಲ್ ಖೈಮಾ ದ ಅಶ್ರಯದಲ್ಲಿ 2024 ನವೆಂಬರ್ 16ನೇ ತಾರೀಕಿನಂದು ರಾಸ್ ಅಲ್ ಖೈಮಾ ಇಂಡಿಯನ್ ಅಸೊಸಿಯೇಶನ್ ಸಭಾಂಗಣದಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಗಲ್ಫ್ ಕರ್ನಾಟಕ ಸೇವಾ ಸಾಧಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು.
ಕರ್ನಾಟಕ ಸಂಘ ಶಾರ್ಜಾ ಇವರ ಆಶ್ರಯದಲ್ಲಿ 69ನೇ ಕರ್ನಾಟಕ ರಾಜೋತ್ಸವ ಮತ್ತು ಸಂಘದ 22ನೇ ವಾರ್ಷೀಕೋತ್ಸವದ ಮಯೂರ ವಿಶ್ವಮಾನ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನವೆಂಬರ್ 16 ರಂದು ಶಾರ್ಜಾದ ಇವಾನ್ ಹೋಟೆಲ್ ನಲ್ಲಿ ಅದ್ದೂರಿಂದ ನಡೆಯಿತು.
ಕನ್ನಡಿಗರ ಕನ್ನಡ ಕೂಟ (ಕನ್ನಡಿಗರು ದುಬೈ) ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಹಳ ಅದ್ಧೂಯಾಗಿ ನೆರವೇರಿಸಲಾಯಿತು.
ದುಬೈನ ಮೊಟ್ಟಮೊದಲ ಕರ್ನಾಟಕ ಸಂಘ 39 ವರ್ಷಗಳ ಹೆಜ್ಜೆಗುರುತಿನೊಂದಿಗೆ ಮುನ್ನೆಡೆಯುತ್ತಿರುವ ನಮ್ಮ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಒಳಿತಿಗಾಗಿ ಶ್ರಮಿಸುತ್ತಾ, ಅನೇಕತೆ ಯಲ್ಲಿ ಏಕತೆ ಸಾರುತ್ತಾ ಬಂದಿದೆ.
ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾವನ್ನು ನಿಷೇಧಿಸಲು ಮುಂದಾಗಿದ್ದೇವೆ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ
ರ್ನಾಟಕ ಸಂಘ ದುಬೈ ಅರ್ಪಿಸುವ 69ನೇ ಕರ್ನಾಟಕ ರಾಜ್ಯೋತ್ಸವ ದುಬೈ 2024ರ ಕಡಲಾಚೆಯಲ್ಲೊಬ್ಬ ಕನ್ನಡದ ಸಾಧಕರ ಕಾರ್ಯಕ್ರಮವು ನವೆಂಬರ್ ೧೦ ರಂದು ದುಬೈನಲ್ಲಿ ನಡೆಯಲಿದೆ.
ವಿಕಿಪೀಡಿಯಾವನ್ನು ಎಡಪಂಥೀಯ ಕಾರ್ಯಕರ್ತರು ನಿಯಂತ್ರಿಸುತ್ತಿದ್ದಾರೆ, ಅದಕ್ಕೆ ದೇಣಿಗೆ ನೀಡಬೇಡಿ ಎಂದು ಬಿಲಿಯನೇರ್ ಎಲಾನ್ ಮಸ್ಕ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಉಕ್ರೇನ್ನಲ್ಲಿ ತನ್ನ ಯುದ್ಧ ಪ್ರಯತ್ನಗಳಿಗೆ ಸಹಾಯ ಮಾಡಲು ರಷ್ಯಾಕ್ಕೆ ಸೈನ್ಯವನ್ನು ಕಳುಹಿಸುವುದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುವುದಿಲ್ಲ ಎಂದು ಉತ್ತರ ಕೊರಿಯಾ ಶುಕ್ರವಾರ ಹೇಳಿದೆ.
ಲಿಯಾಂಗ್ ಬುವಾ ಗುಹೆಯಿಂದ ಸುಮಾರು 72 ಕಿಲೋಮೀಟರ್ ದೂರದಲ್ಲಿರುವ ಮಾತಾ ಮೆಂಗೆ ಎಂಬ ಸ್ಥಳದಲ್ಲಿ ಹೊಸ ಪಳೆಯುಳಿಕೆಗಳು ಕಂಡುಬಂದಿವೆ.
ಇಸ್ಲಾಮಾಬಾದ್ನಲ್ಲಿ ಅಕ್ಟೋಬರ್ 15 ಹಾಗೂ 16 ರಂದು ನಡೆಯಲಿರುವ ಎಸ್ಸಿಒ ಶೃಂಗಸಭೆ ಹಿನ್ನೆಲೆಯಲ್ಲಿ ಎರಡು ದಿನಗಳ ಲಾಕ್ಡೌನ್ ಘೋಷಿಸಲಾಗಿದೆ.
ಒಂದು ವರ್ಷ ಕಳೆದರೂ ಇಸ್ರೇಲ್-ಹಮಾಸ್-ಹಿಜ್ಬುಲ್ಲಾ ನಡುವಿನ ದಾಳಿಯ ತೀವ್ರತೆ ಹೆಚ್ಚುತ್ತಲೇ ಇದೆ.
ಕೋಚೆಲ್ಲಾ ವ್ಯಾಲಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಕೈಬಂದೂಕು, ಶಾಟ್ಗನ್ ಮತ್ತು ಮ್ಯಾಗಜೀನ್ ಹೊಂದಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.