Showing 20 of 538 posts • Page 14 of 27
ಚೀನದ ಹೊಸ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಯೊಂದು ಮುಳುಗಡೆಯಾಗಿರುವ ಬಗ್ಗೆ ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಚೀನಕ್ಕೆ ಹೊಸ ಮುಜುಗರ ತಂದೊಡ್ಡಿದೆ.
ಮ್ಯಾನೇಜರ್ರೊಬ್ಬರು ಕಾರ್ಖಾನೆಯ ಉದ್ಯೋಗಿಗೆ ಅನಾರೋಗ್ಯದ ರಜೆ ನಿರಾಕರಿಸಿದದ ಬೆನ್ನಲ್ಲೇ ಆಕೆ ಕರ್ತವ್ಯ ನಿರ್ವಹಿಸುತ್ತ ಮೃತಪಟ್ಟ ಘಟನೆ ಥಾಯ್ಲೆಂಡ್ನಲ್ಲಿ ನಡೆದಿದೆ. ಮೇ (30) ಎಂದು ಗುರುತಿಸಲ್ಪಟ್ಟ ಮಹಿಳೆ,
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿರುವ ಘಟನೆ ನಡೆದಿದೆ. ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ದಾಳಿ.
ದುರ್ಗಾ ಪೂಜೆಯಂದು ಸಾರ್ವತ್ರಿಕ ರಜೆ ನೀಡಬಾರದು ಮತ್ತು ದುರ್ಗಾ ಮಾತೆಯ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡಬಾರದು ಎಂದು ಬಾಂಗ್ಲಾದಲ್ಲಿ ಹಿಂದೂಗಳಿಗೆ ಮುಸ್ಲಿಂ ಸಂಘಟನೆ ಬಹಿರಂಗ ಎಚ್ಚರಿಕೆ ನೀಡಿದೆ.
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಧಾರ್ಮಿಕ ಯಾತ್ರೆಯ ನೆಪದಲ್ಲಿ ನಮ್ಮ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆ ಹೆಚ್ಚುತ್ತಿದ್ದು, ನಂತರ ಅವರು ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಶ್ರೀಲಂಕಾದ 16ನೇ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾದ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ಮೂರನೇ ಮಹಿಳಾ ರಾಜಕಾರಣಿಯಾಗಿರುವ
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಯಂತ್ರವನ್ನು ವಿನ್ಯಾಸಗೊಳಿಸಲಾಗಿತ್ತು ಇದೀಗ ಮೊದಲ ಬಾರಿಗೆ ಅದರಲ್ಲಿ ಅಮೆರಿಕಾ ಮೂಲದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.
ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರ
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಕೋಮುಗಲಭೆ ಉಂಟಾಗಬಹುದೆಂಬ ಆತಂಕದ ನಡುವೆ, ಕೆಲವು ದೇವಾಲಯಗಳಿಗೆ ಇಸ್ಲಾಮಿಸ್ಟ್ ಗುಂಪುಗಳಿಂದ ಸುಲಿಗೆ ಬೆದರಿಕೆ ಪತ್ರಗಳು ಬಂದಿವೆ.
ಇಂದು ಬೆಳಿಗ್ಗೆಯಿಂದ ದಕ್ಷಿಣದ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದು 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಊಟದಲ್ಲಿ ಜೀವಂತ ಇಲಿ ಕಂಡು ಬಂದ ಬೆನ್ನಲ್ಲೇ ಸ್ಪೇನ್ಗೆ ಹೊರಟಿದ್ದ ವಿಮಾನವನ್ನು ಡೆನ್ಮಾರ್ಕ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲದಿಂದಾಗಿ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಗಾಜಾ ನಗರದಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರವಾಗಿ ಮಾರ್ಪಡಿಸಿದ್ದ ಶಾಲೆಯೊಂದರ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ.
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದಿದ್ದು, ಬಳಿಕ ಆಕೆ ನೋಯ್ಡಾ ಸೆಕ್ಟರ್ 25ರ ಬಳಿ ಎಲಿವೇಟೆಡ್ ರಸ್ತೆಯ ಪಿಲ್ಲರ್ ಮೇಲೆ ಬಿದ್ದಿದ್ದಾಳೆ.
ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಅಮೇರಿಕಾದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ವಾಷಿಂಗ್ಟನ್ನ ರಾಯಭಾರ ಕಚೇರಿ ಆವರಣದಲ್ಲಿ ಅವರ ಶವ ಪತ್ತೆಯಾಗಿದೆ.
ಕರ್ನಾಟಕ ಸಂಘ ಕತಾರ್ (ದೋಹಾ ಕತಾರ್ ನ ಭಾರತೀಯ ರಾಯಭಾರ ಕಚೇರಿಯ ಅಧೀನದಲ್ಲಿರುವ ಸಹವರ್ತಿ ಸಂಸ್ಥೆ) ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗದೊಂದಿಗೆ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ